ETV Bharat / bharat

ತನ್ನ ಬೆಂಗಾವಲಿನ ಮೇಲೆ ಗುಂಡಿನ ದಾಳಿ: ಚಂದ್ರಶೇಖರ್ ಆಜಾದ್ ಆರೋಪ - ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನನ್ನ ಬೆಂಗಾವಲಿನ ಮೇಲೆ ಹೇಡಿತನದ ರೀತಿಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಟ್ವೀಟ್ ಮಾಡಿದ್ದಾರೆ.

Chandra Shekhar Azad claims shots fired at his convoy
ತನ್ನ ಬೆಂಗಾವಲಿ ಮೇಲೆ ಗುಂಡಿನ ದಾಳಿ
author img

By

Published : Oct 26, 2020, 8:39 AM IST

ಬುಲಂದ್‌ಶಹರ್(ಉತ್ತರ ಪ್ರದೇಶ): ತನ್ನ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

ಆದರೆ ಈ ಘಟನೆ ಇನ್ನೂ ದೃಢಪಟ್ಟಿಲ್ಲ. ಒಂದು ಸುದ್ದಿ ಮಾಧ್ಯಮ ಮಾತ್ರ ದಾಳಿಯ ಬಗ್ಗೆ ವರದಿ ಮಾಡುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

  • बुलन्दशहर के चुनाव में हमारे प्रत्याशी उतारने से विपक्षी पार्टीयां घबरा गई है और आज की रैली ने इनकी नींद उड़ा दी है जिसकी वजह से अभी कायरतापूर्ण तरीके से मेरे काफिले पर गोलियां चलाई गई है। यह इनकी हार की हताशा को दिखाता है ये चाहते है कि माहौल खराब हो लेकिन हम ऐसा नही होने देंगे।

    — Chandra Shekhar Aazad (@BhimArmyChief) October 25, 2020 " class="align-text-top noRightClick twitterSection" data=" ">

ಆಜಾದ್ ಸಮಾಜ ಪಕ್ಷವು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಬೇರೆ ಪಕ್ಷದವರು ಆತಂಕಕ್ಕೊಳಗಾಗಿದ್ದಾರೆ ಎಂದು ಚಂದ್ರಶೇಖರ್ ಆಜಾದ್ ಟ್ವೀಟ್ ಮಾಡಿದ್ದಾರೆ.

"ಇಂದಿನ ಸಮಾವೇಶ ಅವರನ್ನು ಚಿಂತೆಗೀಡು ಮಾಡಿದೆ. ಈ ಕಾರಣಕ್ಕಾಗಿಯೇ ನನ್ನ ಬೆಂಗಾವಲಿನ ಮೇಲೆ ಹೇಡಿತನದಿಂದ ಗುಂಡು ಹಾರಿಸಲಾಯಿತು. ಇದು ಮತಗಳ ನಷ್ಟದ ಬಗ್ಗೆ ಅವರ ನಿರಾಶೆಯನ್ನು ತೋರಿಸುತ್ತದೆ ಮತ್ತು ವಾತಾವರಣವನ್ನು ಹದಗೆಡಿಸಬೇಕೆಂದು ಅವರು ಬಯಸುತ್ತಾರೆ" ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.