ನವದೆಹಲಿ: ಮಹಾಮಾರಿ ಕೋವಿಡ್- 19 ವೈರಸ್ ವಿರುದ್ಧ ಹೋರಾಡಲು ದೇಶದಲ್ಲಿ ಯಾವುದೇ ವೈದ್ಯಕೀಯ ಸಾಮಗ್ರಿಗಳ ಕೊರತೆಯಿಲ್ಲ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಅಗತ್ಯ ವಸ್ತುಗಳಾದ ಔಷಧೀಯ ವಸ್ತುಗಳು ಮತ್ತು ಆಸ್ಪತ್ರೆ ಎಕ್ಯುಪ್ಮೆಂಟ್ಸ್ಗಳ ತಯಾರಿಕೆಗೆ ಸರ್ಕಾರ ಸಂಪೂರ್ಣ ಗಮನ ಹರಿಸುತ್ತಿದೆ ಎಂದು ಅವರು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.