ETV Bharat / bharat

ಎಐಸಿಸಿ ಕಚೇರಿಯಲ್ಲಿ ಚಿದಂಬರಂ ಪ್ರತ್ಯಕ್ಷ: ಬಂಧನ ಸಾಧ್ಯತೆ - ಐಎನ್​ಎಕ್ಸ್​ ಮೀಡಿಯಾ

ಐಎನ್​ಎಕ್ಸ್​ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಪಿ. ಚಿದಂಬರಂ ಅವರು ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.

ಎಐಸಿಸಿ ಕಚೇರಿಗೆ ಬಂದ ಚಿದಂಬರಂ
author img

By

Published : Aug 21, 2019, 8:36 PM IST

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಪಿ. ಚಿದಂಬರಂ ಅವರು ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.

ಪ್ರಕರಣ ಸಂಬಂಧ ಇನ್ನೆರಡು ಗಂಟೆಯೊಳಗೆ ಹಾಜರಾಗಬೇಕೆಂದು ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ನಿವಾಸದ ಮುಂದೆ ನೋಟಿಸ್​ ಅಂಟಿಸಿದ್ದು, ಇದೀಗ ಅವರು ಪ್ರತ್ಯಕ್ಷವಾಗಿದ್ದಾರೆ.

  • #WATCH Congress leader P Chidambaram at AICC HQ says, "In INX Media case, I've not been accused of any offence nor any one else incl any member of my family. There is no charge sheet filed by either ED or CBI before a competent court." pic.twitter.com/sIVltpVDIT

    — ANI (@ANI) August 21, 2019 " class="align-text-top noRightClick twitterSection" data=" ">

ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ಚಿದಂಬರಂ ಅವರೇ ಕಿಂಗ್​ಪಿನ್​ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬೆನ್ನಿಗೇ ಚಿದಂಬರಂ ಅವರು ನಾಪತ್ತೆಯಾಗಿದ್ದರು.

ಸುಪ್ರೀಂ ಕೋರ್ಟ್​ನಲ್ಲಿ ತಮ್ಮ ಜಾಮೀನು ಅರ್ಜಿ ತುರ್ತು ಕೈಗೆತ್ತಿಕೊಳ್ಳಬೇಕೆಂದು ಚಿದಂಬರಂ ಅವರ ಪರ ವಕೀಲರು ಸಲ್ಲಿಸಿದ್ದ ಮನವಿಯೂ ತಿರಸ್ಕೃತಗೊಂಡಿದೆ.

Intro:Body:

Delhi: Congress leader and former Finance Minister #PChidambaram arrives at AICC headquarters.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.