ETV Bharat / bharat

ಫ್ರೆಂಡ್​​​​ ಜತೆ ಬರ್ತಡೇಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ರೇಪ್​​​​​... ಆರು ಮಂದಿ ಕಾಮುಕರಿಂದ ಕೃತ್ಯ!

author img

By

Published : Nov 30, 2019, 8:23 PM IST

ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, ಹುಟ್ಟುಹಬ್ಬ ಆಚರಣೆ ಮಾಡಿಕೊಂಡು ವಾಪಸ್​ ಮನೆಗೆ ಬರುತ್ತಿದ್ದಾಗ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆ.

Class 11 student gang raped
ಸಾಂದರ್ಭಿಕ ಚಿತ್ರ

ಕೊಯಂಬತ್ತೂರು: ಗೆಳೆಯನೊಂದಿಗೆ ಹುಟ್ಟುಹಬ್ಬ ಆಚರಣೆಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ.

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಹುಟ್ಟುಹಬ್ಬ ಆರಚಣೆ ಮಾಡಿಕೊಳ್ಳಲು ಪಾರ್ಕ್​​ಗೆ ತೆರಳಿದ್ದಳು. ಸಂಭ್ರಮಾಚರಣೆ ಬಳಿಕ ಅಲ್ಲಿಂದ ರಾತ್ರಿ 9 ಗಂಟೆಗೆ ವಾಪಸ್​ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿರುವ ಆರು ಮಂದಿ ಕಾಮುಕರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಆಕೆಯ ಜತೆಗಿದ್ದ ಗೆಳೆಯನ ಮೇಲೆ ಹಲ್ಲೆ ಮಾಡಿರುವ ಅವರು, ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕರು ಘಟನೆಯನ್ನ ವಿಡಿಯೋ ಮಾಡಿದ್ದಾರೆ.

ಇದರ ಬಗ್ಗೆ ಮರುದಿನ ವಿದ್ಯಾರ್ಥಿನಿ ತನ್ನ ತಾಯಿ ಎದುರು ಹೇಳಿಕೊಂಡಿದ್ದಾಳೆ. ಇದಾದ ಬಳಿಕ ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಿದ್ಯಾರ್ಥಿನಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Intro:Body:

ಫ್ರೆಂಡ್​ ಜತೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ರೇಪ್​... ಆರು ಮಂದಿ ಕಾಮುಕರಿಂದ ಕೃತ್ಯ! 

ಕೊಯಂಬತ್ತೂರು: ಗೆಳೆಯನೊಂದಿಗೆ ಹುಟ್ಟುಹಬ್ಬ ಆಚರಣೆಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವರ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರಗೈದಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. 

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಹುಟ್ಟುಹಬ್ಬ ಆರಚಣೆ ಮಾಡಿಕೊಳ್ಳಲು ಪಾರ್ಕ್​​ಗೆ ತೆರಳಿದ್ದಳು. ಸಂಭ್ರಮಾಚರಣೆ ಬಳಿಕ ಅಲ್ಲಿಂದ ರಾತ್ರಿ 9ಗಂಟೆಗೆ ವಾಪಸ್​ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿರುವ ಆರು ಮಂದಿ ಕಾಮುಕರು ಈ ಕೃತ್ಯವೆಸಗಿದ್ದಾರೆ. ಆಕೆಯ ಜತೆಗಿದ್ದ ಗೆಳೆಯನ ಮೇಲೆ ಹಲ್ಲೆ ಮಾಡಿರುವ ಅವರು, ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕರು ಘಟನೆಯನ್ನ ವಿಡಿಯೋ ಮಾಡಿದ್ದಾರೆ. 

ಇದರ ಬಗ್ಗೆ ಮರುದಿನ ವಿದ್ಯಾರ್ಥಿನಿ ತನ್ನ ತಾಯಿ ಎದುರು ಹೇಳಿಕೊಂಡಿದ್ದಾಳೆ. ಇದಾದ ಬಳಿಕ ಆಕೆ ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳ ಬಂಧನ ಮಾಡಿದ್ದು, ವಿದ್ಯಾರ್ಥಿನಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.