ETV Bharat / bharat

ನಾಳೆಯಿಂದ ಕೊವ್ಯಾಕ್ಸಿನ್ ಕ್ಲಿನಿಕಲ್ ಪ್ರಯೋಗ ಪ್ರಾರಂಭ - ಭಾರತ್ ಬಯೋಟೆಕ್

ಕೊವ್ಯಾಕ್ಸಿನ್ ಲಸಿಕೆಯ ಮಾನವ ಕ್ಲಿನಿಕಲ್ ಪ್ರಯೋಗದ ಮೊದಲ ಹಂತವನ್ನು ನಾವು ಬುಧವಾರದಿಂದ ಪ್ರಾರಂಭಿಸುತ್ತೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

covaxin
covaxin
author img

By

Published : Jul 21, 2020, 2:03 PM IST

ಭುವನೇಶ್ವರ (ಒಡಿಶಾ): ಕೋವಿಡ್-19 ತಡೆಗಟ್ಟುವ ಲಸಿಕೆಯ ಕ್ಲಿನಿಕಲ್ ಟ್ರಯಲ್​ನ ಘಟಕದ ಮಾನವ ಕ್ಲಿನಿಕಲ್ ಪ್ರಯೋಗಕ್ಕಾಗಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಎಸ್​ಯುಎಮ್ ಆಸ್ಪತ್ರೆಯಲ್ಲಿ ಘಟಕ ಉದ್ಘಾಟಿಸಲಾಯಿತು.

ಕೋವಿಡ್-19 ವಿರುದ್ಧ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಪ್ರಯೊಗಕ್ಕೆ ಈ ಘಟಕ ತೆರೆಯಲಾಗಿದೆ.

ಕೊವ್ಯಾಕ್ಸಿನ್ ಲಸಿಕೆಯ ಮಾನವ ಕ್ಲಿನಿಕಲ್ ಪ್ರಯೋಗದ ಮೊದಲ ಹಂತವನ್ನು ನಾವು ಬುಧವಾರದಿಂದ ಪ್ರಾರಂಭಿಸುತ್ತೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ಈ ಲಸಿಕೆಯ ಪೂರ್ವಭಾವಿ ಮತ್ತು ವೈದ್ಯಕೀಯ ಅಭಿವೃದ್ಧಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಈಗಾಗಲೇ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಹಂತ -1 ಮತ್ತು ಹಂತ - II ಮಾನವ ಪ್ರಯೋಗಗಳಿಗೆ ಅನುಮೋದನೆ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.