ETV Bharat / bharat

ಪಿಎಂ ಮೋದಿ ಭೇಟಿ ಮಾಡಿದ ಕುಮಾರಸ್ವಾಮಿ: ಅನುದಾನ ಬಿಡುಗಡೆಗೆ ಮನವಿ

ಕೆಲವು ಯೋಜನೆಯಡಿ ಬಾಕಿ ಇರುವ ಅನುದಾನವನ್ನ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
author img

By

Published : Mar 9, 2019, 2:31 PM IST

ನವದೆಹಲಿ: ಸಿಎಂ ಕುಮಾರಸ್ವಾಮಿ ನವದೆಹಲಿ ಪ್ರವಾಸದಲ್ಲಿದ್ದಾರೆ. ಇಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.

ಎನ್​ಡಿಆರ್​ಎಫ್​ ಹಾಗೂ ಮನ್ರೇಗಾ ಯೋಜನೆಯಡಿ ಬಾಕಿ ಇರುವ ಅನುದಾನವನ್ನ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಸುಮಾರು 100 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಪರಿಸ್ಥಿತಿ ಗಂಭೀರವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯ ನಿರಂತರ ಬರ ಎದುರಿಸುತ್ತಿದೆ. ಈ ಬಾರಿ ಕೆಲವೆಡೆ ಭಾರಿ ಮಳೆಯಾದರೂ ಬರ ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ ಎಂದು ಕರ್ನಾಟಕದ ಪರಿಸ್ಥಿತಿಯನ್ನು ಪ್ರಧಾನಮಂತ್ರಿಗೆ ವಿವರಣೆ ನೀಡಿದರು.

ಸಿಎಂ ಕುಮಾರಸ್ವಾಮಿ ಅವರ ಬೇಡಿಕೆಗಳನ್ನ ಪ್ರಧಾನಿ ಆಲಿಸಿದರು ಎನ್ನಲಾಗಿದೆ.

Intro:Body:

CM Kumaraswamymet PM Narendra Modi

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.