ಕೋಲ್ಕತ್ತಾ: ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದ ಸಿಎಂ ಮಮತಾ ಬ್ಯಾನರ್ಜಿ ಸಿಎಎ,ಎನ್ಆರ್ಸಿ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
-
West Bengal CM Mamata Banerjee: While speaking to Prime Minister, I told him that we are against CAA, NPR and NRC. We want that CAA and NRC should be withdrawn. https://t.co/4ALUK2yPh3 pic.twitter.com/4sXduEn0lJ
— ANI (@ANI) January 11, 2020 " class="align-text-top noRightClick twitterSection" data="
">West Bengal CM Mamata Banerjee: While speaking to Prime Minister, I told him that we are against CAA, NPR and NRC. We want that CAA and NRC should be withdrawn. https://t.co/4ALUK2yPh3 pic.twitter.com/4sXduEn0lJ
— ANI (@ANI) January 11, 2020West Bengal CM Mamata Banerjee: While speaking to Prime Minister, I told him that we are against CAA, NPR and NRC. We want that CAA and NRC should be withdrawn. https://t.co/4ALUK2yPh3 pic.twitter.com/4sXduEn0lJ
— ANI (@ANI) January 11, 2020
ನಾವು ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ಇದ್ದೇವೆ. ಈ ಎರಡನ್ನೂ ಹಿಂಪಡೆಯಬೇಕು ಎಂದು ಮೋದಿಯವರನ್ನು ಒತ್ತಾಯಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಇನ್ನು ಮೋದಿ ಭೇಟಿ ಬಳಿಕ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ತೃಣಮೂಲ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದಾರೆ.