ETV Bharat / bharat

ರಂಗೇರಿದ ದೆಹಲಿ ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ - ಕಾಂಗ್ರೆಸ್ ಬಿಜೆಪಿ ಸ್ಟಾರ್ ಪ್ರಚಾರಕರು

ನವದೆಹಲಿ ವಿಧಾನಸಭೆ ಚುನಾವನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು 40 ಜನರ ತಾರಾ​ ಪ್ರಚಾರಕರ ಪಟ್ಟಿಯನ್ನ ಬಿಡುಗಡೆ ಮಾಡಿವೆ.

star campaigners for Delhi polls,ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
author img

By

Published : Jan 22, 2020, 2:17 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆಗೇರಲು ಎಲ್ಲಾ ಪಕ್ಷಗಳು ಕಸರತ್ತು ಪ್ರಾರಂಭಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷದ ಅಭ್ಯರ್ತಿಗಳ ಪರ ಪ್ರಚಾರಕ್ಕಾಗಿ ಸ್ಟಾರ್​ ಕ್ಯಾಂಪೇನರ್​ಗಳ ಪಟ್ಟಿ ಬಿಡುಗಡೆ ಮಾಡಿವೆ.

  • Congress has released list of party's star campaigners for #DelhiElections2020. Punjab CM Capt Amarinder Singh, Shashi Tharoor, Navjot Singh Sidhu, Shatrughan Sinha also in the list, besides interim president Sonia Gandhi, Rahul Gandhi, Priyanka Gandhi Vadra&ex-PM Manmohan Singh. pic.twitter.com/IWylv7OvUu

    — ANI (@ANI) January 22, 2020 " class="align-text-top noRightClick twitterSection" data=" ">

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ 40 ಕ್ಯಾಂಪೇನರ್​ಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಚ್ಚರಿ ಎಂಬಂತೆ ಪಂಜಾಬ್​ನಲ್ಲಿ ಮುಖ್ಯಮಂತ್ರಿಯೊಂದಿಗೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ನವ​ಜೋತ್‌​ ಸಿಂಗ್ ಸಿಧು ಕೂಡ ಪಟ್ಟಿಯಲ್ಲಿದ್ದಾರೆ.

ಇನ್ನುಳಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಕ್ಯಾಪ್ಟನ್​ ಅಮರೀಂದರ್ ಸಿಂಗ್, ಕಮಲ್​ನಾಥ್, ಭೂಪೇಶ್ ಬಗೇಲ್ ಕೂಡ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

  • BJP releases a list of party's star campaigners for #DelhiElections. Hema Malini, Sunny Deol, Hans Raj Hans, Gautam Gambhir, Ravi Kishan and Dinesh Lal Yadav 'Nirahua' in the list, besides PM Narendra Modi, Union Home Minister Amit Shah and party president JP Nadda among others. pic.twitter.com/oE9DPzMZeC

ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಪ್ರಚಾರ ನಡೆಸಲಿದ್ದಾರೆ. ಇವರ ಜೊತೆಯಲ್ಲಿ ಹೇಮಾ ಮಾಲಿನಿ, ಸನ್ನಿ ಡಿಯೋಲ್, ಹನ್ಸ್ ರಾಜ್ ಹ್ಯಾನ್ಸ್, ಗೌತಮ್ ಗಂಭೀರ್, ರವಿ ಕಿಶನ್ ಮತ್ತು ದಿನೇಶ್ ಲಾಲ್ ಯಾದವ್, ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್​ ಪ್ರಚಾರಕರು ಕ್ಯಾಂಪೇನ್ ನಡೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.