ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ಗೂ ತಗುಲಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವಿಟರ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ.
-
I have tested positive for COVID-19. I am in home quarantine. Those who came in contact with me in last few days may kindly follow the protocol.
— Ghulam Nabi Azad (@ghulamnazad) October 16, 2020 " class="align-text-top noRightClick twitterSection" data="
">I have tested positive for COVID-19. I am in home quarantine. Those who came in contact with me in last few days may kindly follow the protocol.
— Ghulam Nabi Azad (@ghulamnazad) October 16, 2020I have tested positive for COVID-19. I am in home quarantine. Those who came in contact with me in last few days may kindly follow the protocol.
— Ghulam Nabi Azad (@ghulamnazad) October 16, 2020
ನನಗೆ ಕೋವಿಡ್-19 ಕಾಣಿಸಿಕೊಂಡಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಬಿಹಾರದಲ್ಲಿ ಸದ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ನ ಸ್ಟಾರ್ ಪ್ರಚಾರಕರಾಗಿ ಗುಲಾಂ ನಬಿ ಆಜಾದ್ ಲಿಸ್ಟ್ನಲ್ಲಿದ್ದಾರೆ. ಆದರೆ, ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಕಾರಣ ಮೊದಲನೇ ಹಂತದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಅನುಮಾನ ಎಂಬ ಮಾತು ಕೇಳಿ ಬರುತ್ತಿದೆ.