ETV Bharat / bharat

ಚಿಕಿತ್ಸೆ ಬಳಿಕ ಮತ್ತೆ ಇಡಿ ಕಚೇರಿಗೆ ಚಿದಂಬರಂ - Congress leader P Chidambaram has been taken to AIIMS

ಐಎನ್​ಎಕ್ಸ್​ ಮೀಡಿಯಾ ಹಗರಣ ಪ್ರಕರಣ ಸಂಬಂಧ ಇಡಿಯಿಂದ ಬಂಧನಕ್ಕೊಳಗಾಗಿದ್ದ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಮತ್ತೆ ಇಡಿ ಕಚೇರಿಗೆ ಕರೆದೊಯ್ಯಲಾಗಿದೆ.

ಪಿ. ಚಿದಂಬರಂ
author img

By

Published : Oct 28, 2019, 6:57 PM IST

Updated : Oct 28, 2019, 9:16 PM IST

ದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಬಳಿಕ ಮತ್ತೆ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿದೆ.

  • Delhi: Congress leader P Chidambaram has been taken to AIIMS (All India Institute of Medical Sciences) following deterioration in his health condition. He is currently in Enforcement Directorate's (ED) remand in connection with the INX media case. (file pic) pic.twitter.com/5gxKDhlGNy

    — ANI (@ANI) October 28, 2019 " class="align-text-top noRightClick twitterSection" data=" ">

ಐಎನ್​ಎಕ್ಸ್​ ಮೀಡಿಯಾ ಹಗರಣ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧನಕ್ಕೊಳಗಾಗಿದ್ದ ಅವರನ್ನು ದೆಹಲಿಯ ತಿಹಾರ್​ ಜೈಲಿನಲ್ಲಿಡಲಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಲ್​ ಇಂಡಿಯಾ ಇನ್​​ಸ್ಟಿಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸ್​(ಏಮ್ಸ್​) ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

  • Delhi: P Chidambaram brought back to Enforcement Directorate office from AIIMS. He was taken to AIIMS earlier today for gastrointestinal health complications and was discharged subsequently. pic.twitter.com/WmR9HMOkvE

ಸದ್ಯ ಚಿದಂಬರಂ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಯ ಬಳಿಕ ಅವರನ್ನು ಮತ್ತೆ ಇಡಿ ಕಚೇರಿಗೆ ಕರೆತರಲಾಗಿದೆ.

Intro:Body:

Chidambaram

Conclusion:
Last Updated : Oct 28, 2019, 9:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.