ETV Bharat / bharat

'ಕೈ' ನಾಯಕರಿಂದ ಡಿಕೆಶಿ ಭೇಟಿ: ನ್ಯಾಯದ ವಿಶ್ವಾಸದಲ್ಲಿ ಕಾಂಗ್ರೆಸ್ - ತಿಹಾರ್ ಜೈಲಿನಲ್ಲಿ ಡಿಕೆಶಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆನಂದ್ ಶರ್ಮ, ಶಿವಕುಮಾರ್ ಕೆಲ ಹೊತ್ತು ಮಾತನಾಡಿದ್ದೇವೆ. ಡಿಕೆಶಿ ಅವರಿಗೆ ಅನ್ಯಾಯವಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯ, ಆರೋಗ್ಯ ಹಾಗೂ ಮೂಲಭೂತ ಹಕ್ಕುಗಳನ್ನು ಇಲ್ಲಿ ಪರಿಗಣಿಸಿಲ್ಲ. ಆದರೆ ಕೋರ್ಟ್​ ನ್ಯಾಯ ನೀಡುವ ವಿಶ್ವಾಸವಿದೆ ಎಂದಿದ್ದಾರೆ.

'ಕೈ' ನಾಯಕರಿಂದ ಡಿಕೆಶಿ ಭೇಟಿ
author img

By

Published : Sep 26, 2019, 1:32 PM IST

ನವದೆಹಲಿ/ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್​ ಅವರನ್ನು 'ಕೈ' ನಾಯಕ ಆನಂದ್ ಶರ್ಮ ಹಾಗೂ ಅಹ್ಮದ್ ಪಟೇಲ್ ಹಾಗೂ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ ಮಾಡಿದ್ದಾರೆ.

'ಕೈ' ನಾಯಕರಿಂದ ಡಿಕೆಶಿ ಭೇಟಿ

ಡಿಕೆಶಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆನಂದ್ ಶರ್ಮ, ಶಿವಕುಮಾರ್ ಕೆಲ ಹೊತ್ತು ಮಾತನಾಡಿದ್ದೇವೆ. ಡಿಕೆಶಿ ಅವರಿಗೆ ಅನ್ಯಾಯವಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯ, ಆರೋಗ್ಯ ಹಾಗೂ ಮೂಲಭೂತ ಹಕ್ಕುಗಳನ್ನು ಇಲ್ಲಿ ಪರಿಗಣಿಸಿಲ್ಲ. ಆದರೆ ಕೋರ್ಟ್​ ನ್ಯಾಯ ನೀಡುವ ವಿಶ್ವಾಸವಿದೆ ಎಂದಿದ್ದಾರೆ.

  • Delhi: Congress leaders Ahmed Patel, Anand Sharma and DK Suresh arrive at Tihar jail to meet Congress leader DK Shivakumar. He is currently lodged in the Jail under judicial custody of the Enforcement Directorate. pic.twitter.com/9rgHnRJPWv

    — ANI (@ANI) September 26, 2019 " class="align-text-top noRightClick twitterSection" data=" ">

ಬುಧವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ, ಅ.1ರಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ.

  • Anand Sharma, Congress after meeting DK Shivakumar in Tihar Jail: We inquired about his welfare, we strongly feel that what is being done to him is unfair. There is issue of his personal liberty, his health & fundamental rights. We hope the Court does justice. https://t.co/vrHG7pncNn pic.twitter.com/VIiDpXbQVo

Intro:Body:

ಡಿಕೆಶಿ ಭೇಟಿ ಮಾಡಿದ 'ಕೈ' ನಾಯಕರು... 

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್​ ಅವರನ್ನು 'ಕೈ' ನಾಯಕ ಆನಂದ್ ಶರ್ಮ ಹಾಗೂ ಅಹ್ಮದ್ ಪಟೇಲ್ ಹಾಗೂ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ ಮಾಡಿದ್ದಾರೆ.

ಡಿಕೆಶಿ ಭೇಟಿ ಬಳಿಕ ಮಾಧ್ಯಮದೊಮದಿಗೆ ಮಾತನಾಡಿದ ಆನಂದ್ ಶರ್ಮ, ಶಿವಕುಮಾರ್ ಕೆಲ ಹೊತ್ತು ಮಾತನಾಡಿದ್ದೇವೆ. ಡಿಕೆಶಿ ಅವರಿಗೆ ಅನ್ಯಾಯವಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯ, ಆರೋಗ್ಯ ಹಾಗೂ ಮೂಲಭೂತ ಹಕ್ಕುಗಳನ್ನು ಇಲ್ಲಿ ಪರಿಗಣಿಸಿಲ್ಲ. ಆದರೆ ಕೋರ್ಟ್​ ನ್ಯಾಯ ನೀಡುವ ವಿಶ್ವಾಸವಿದೆ ಎಂದಿದ್ದಾರೆ.

ಬುಧವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ, ಅ.1ರಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.