ETV Bharat / bharat

ಕಾಂಗ್ರೆಸ್​​​ ಪಕ್ಷಕ್ಕೆ ಸ್ವಯಂ ಆತ್ಮಾವಲೋಕನದ ಅವಶ್ಯಕತೆ ಇದೆ: ಜ್ಯೋತಿರಾಧಿತ್ಯ ಸಿಂಧಿಯಾ

ಕಾಂಗ್ರೆಸ್​ ಪಕ್ಷ ಸದ್ಯದ ಸ್ಥಿತಿಯಲ್ಲಿ ಸ್ವಯಂ ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್​ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿಕೆ ನೀಡಿದ್ದಾರೆ.

ಜ್ಯೋತಿರಾಧಿತ್ಯ ಸಿಂಧಿಯಾ
author img

By

Published : Oct 9, 2019, 11:04 PM IST

ನವದೆಹಲಿ: ಲೋಕಸಭಾ ಚುನಾವಣೆ ಸೋಲು ಹಾಗೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ರಾಜೀನಾಮೆ ನೀಡಿರುವ ವಿಷಯವನ್ನಿಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್​ ಮುಖಂಡ ಮಾತನಾಡಿದ್ದಾರೆ.

ಕಾಂಗ್ರೆಸ್​​ ಪಕ್ಷ ಮುಂದಿನ ವರ್ಷಗಳಲ್ಲಿ ಉತ್ತಮ ಕೆಲಸ ಮಾಡಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ವಯಂ ಆತ್ಮಾವಲೋಕನದ ಅವಶ್ಯಕತೆ ಇದೆ ಎಂದು ಸಿಂಧಿಯಾ ಹೇಳಿದ್ದಾರೆ. ಇದೇ ವೇಳೆ ಪಕ್ಷದ ಹಿರಿಯ ಮುಖಂಡ ಸಲ್ಮಾನ್​ ಖುರ್ಷಿದ್​ ಹೇಳಿಕೆಗೆ ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಜ್ಯೋತಿರಾಧಿತ್ಯ ಸಿಂಧಿಯಾ

ಇಂದು ಬೆಳಗ್ಗೆ ಮಾತನಾಡಿದ್ದ ಖುರ್ಷಿದ್​, ಕಾಂಗ್ರೆಸ್‍ನ ಬಹುದೊಡ್ಡ ಸಮಸ್ಯೆ ಪಕ್ಷದ ನಾಯಕ ರಾಹುಲ್ ಗಾಂಧಿ ಪಲಾಯನ ಮಾಡುತ್ತಿರುವುದು. ಹಾಗೂ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಹಾಗೂ ಪಕ್ಷದ ಕಾರ್ಯಚಟುವಟಿಕೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಎಂದಿದ್ದರು.

ಲೋಕಸಭಾ ಚುನಾವಣೆಯಲ್ಲಿ ನಾವು ಯಾಕೆ ಸೋಲು ಕಂಡಿದ್ದೇವೆ ಎಂದು ಚರ್ಚೆ ಮಾಡಲು ಯಾರು ಒಟ್ಟಿಗೆ ಬರುತ್ತಿಲ್ಲ. ನಾಯಕರ ಪಲಾಯನವೇ ನಮ್ಮ ದೊಡ್ಡ ಸಮಸ್ಯೆಯಾಗಿದೆ ಎಂದಿದ್ದಾರೆ.

Intro:Body:

ಕಾಂಗ್ರೆಸ್​ ಪಕ್ಷಕ್ಕೆ ಸ್ವಯಂ ಆತ್ಮಾವಲೋಕನದ ಅವಶ್ಯಕತೆ: ಜ್ಯೋತಿರಾಧಿತ್ಯ ಸಿಂಧಿಯಾ 

ನವದೆಹಲಿ: ಲೋಕಸಭಾ ಚುನಾವಣೆ ಸೋಲು ಹಾಗೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ರಾಜೀನಾಮೆ ನೀಡಿರುವ ವಿಷಯವನ್ನಿಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್​ ಮುಖಂಡ ಮಾತನಾಡಿದ್ದಾರೆ. 

 ಕಾಂಗ್ರೆಸ್​​ ಪಕ್ಷ ಮುಂದಿನ ವರ್ಷಗಳಲ್ಲಿ ಉತ್ತಮ ಕೆಲಸ ಮಾಡಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ವಯಂ ಆತ್ಮಾವಲೋಕನದ ಅವಶ್ಯಕತೆ ಇದೆ ಎಂದು ಸಿಂಧಿಯಾ ಹೇಳಿದ್ದಾರೆ. ಇದೇ ವೇಳೆ ಪಕ್ಷದ ಹಿರಿಯ ಮುಖಂಡ ಸಲ್ಮಾನ್​ ಖುರ್ಷಿದ್​ ಹೇಳಿಕೆಗೆ ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. 

ಇಂದು ಬೆಳಗ್ಗೆ ಮಾತನಾಡಿದ್ದ ಖುರ್ಷಿದ್​, ಕಾಂಗ್ರೆಸ್‍ನ ಬಹುದೊಡ್ಡ ಸಮಸ್ಯೆ ಪಕ್ಷದ ನಾಯಕ ರಾಹುಲ್ ಗಾಂಧಿ ಪಲಾಯನ ಮಾಡುತ್ತಿರುವುದು. ಹಾಗೂ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಹಾಗೂ ಪಕ್ಷದ ಕಾರ್ಯಚಟುವಟಿಕೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಎಂದಿದ್ದರು. 

ಲೋಕಸಭಾ ಚುನಾವಣೆಯಲ್ಲಿ ನಾವು ಯಾಕೆ ಸೋಲು ಕಂಡಿದ್ದೇವೆ ಎಂದು ಚರ್ಚೆ ಮಾಡಲು ಯಾರು ಒಟ್ಟಿಗೆ ಬರುತ್ತಿಲ್ಲ. ನಾಯಕರ ಪಲಾಯನವೇ ನಮ್ಮ ದೊಡ್ಡ ಸಮಸ್ಯೆಯಾಗಿದೆ ಎಂದಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.