ETV Bharat / bharat

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ರಾಜೀನಾಮೆ: ಹಂಗಾಮಿ ಅಧ್ಯಕ್ಷರಾಗಿ ವೋರಾ ಆಯ್ಕೆ? - ರಾಜೀನಾಮೆ

ರಾಹುಲ್​ ಗಾಂಧಿ
author img

By

Published : Jul 3, 2019, 4:05 PM IST

Updated : Jul 3, 2019, 7:12 PM IST

2019-07-03 19:10:48

ವೋರಾ ಹಂಗಾಮಿ ಅಧ್ಯಕ್ಷರಾಗಿಲ್ಲ ಎನ್ನುತ್ತಿವೆ ಕಾಂಗ್ರೆಸ್​ ಮೂಲಗಳು

  • Senior Congress Source to ANI: Rahul Gandhi continues to be Congress President till the time Congress Working Committee accepts his resignation. Reports of Motilal Vora as Interim Congress President are incorrect. pic.twitter.com/mm8r2f5Qoq

    — ANI (@ANI) July 3, 2019 " class="align-text-top noRightClick twitterSection" data=" ">

ಹಂಗಾಮಿ ಅಧ್ಯಕ್ಷರಾಗಿ  ವೋರಾ ಆಯ್ಕೆ?

ರಾಷ್ಟ್ರೀಯ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯರಾಗಿರುವ ಮೋತಿಲಾಲ್​ ವೊರಾ ಅವರನ್ನ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವೋರಾ ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಕಾಂಗ್ರೆಸ್​ ಪಕ್ಷದ ಹಿರಿಯ ಮುಖಂಡರು ಆಗಿದ್ದಾರೆ. 

ಇನ್ನು ಮತ್ತೊಂದು ಮಾಹಿತಿ ಪ್ರಕಾರ, ರಾಹುಲ್​ ಗಾಂಧಿಯವರ ರಾಜೀನಾಮೆ ಸ್ವೀಕಾರ ಮಾಡಿ ಅಂಗೀಕರಿಸುವವರೆಗೆ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್​ ಪಕ್ಷದ ಮೂಲಗಳು ತಿಳಿಸಿದ್ದು, ವೋರಾ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೋರಾ, ಅಧ್ಯಕ್ಷ ಸ್ಥಾನಕ್ಕೆ ನಾನು ಆಯ್ಕೆಗೊಂಡಿರುವ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ. 

2019-07-03 16:09:37

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಹೀನಾಯ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ, ಅಂತಿಮವಾಗಿ  ರಾಜೀನಾಮೆ ಘೋಷಣೆ ಮಾಡಿದ್ದಾರೆ. 

17ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಕೇವಲ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿತ್ತು. ಟ್ವೀಟ್​ ಮಾಡಿ ಈ ಮಾಹಿತಿ ಹೊರಹಾಕಿರುವ ರಾಹುಲ್​ ಗಾಂಧಿ, ನಾನು ಇನ್ಮುಂದೆ ಕಾಂಗ್ರೆಸ್​ ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ. ಆ ಸ್ಥಾನಕ್ಕೆ ಆದಷ್ಟು ಬೇಗ ಸೂಕ್ತ ಮುಖಂಡನ ಆಯ್ಕೆ ಮಾಡಿ ಎಂದು ಬರೆದುಕೊಂಡಿದ್ದರು. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ  ಆಯ್ಕೆ ಮಾಡಬೇಕು. ಅತಿ ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ಭರವಸೆ ನನಗಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ಫಲಿತಾಂಶ ನಂತರ ರಾಹುಲ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿದ್ದರು. ಆದರೆ ರಾಹುಲ್‌ ಪಕ್ಷವನ್ನು ಮುನ್ನಡೆಸಬೇಕು ಎಂದು ಎಲ್ಲ ಕಾಂಗ್ರೆಸ್‌ ಹಿರಿಯ ನಾಯಕರು ಒತ್ತಡ ಹೇರಿದರು.  ಆದರೆ ಇವ್ಯಾವುದೇ ಒತ್ತಡಗಳಿಗೆ ಮಣಿಯದ ರಾಹುಲ್​ ಗಾಂಧಿ ಅಂತಿಮವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಇನ್ನೊಂದು ಕಡೆ ಅಧ್ಯಕ್ಷ ಸ್ಥಾನದ ಹೊಣೆ ಹೊರಲು ಯಾರೂ ಸಿದ್ಧರಿರಲಿಲ್ಲ. ಬದಲಾಗಿ ನೀವೇ ಮುಂದುವರಿದರೆ ಪಕ್ಷದ ಬಲವರ್ಧನೆಗೆ ಅನುಕೂಲವಾಗುತ್ತದೆ ಎಂಬುದಾಗಿ ಮನವೊಲಿಕೆ ಕಸರತ್ತು ನಡೆಸಿದ್ದರು.

2019-07-03 16:03:21

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಕೊನೆಗೂ ರಾಜೀನಾಮೆ

  • Rahul Gandhi: As president of the Congress party, I'm responsible for the loss of the 2019 elections, accountability is critical for the future growth of our party. It is for this reason that I have resigned as Congress president. pic.twitter.com/igokkZpMLs

ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಾಣುತ್ತಿದ್ದಂತೆ ರಾಹುಲ್​ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿದ್ದರು. ಆದರೆ ಪಕ್ಷದ ವರಿಷ್ಠರು ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಮ್ಮ ನಿರ್ಧಾರಕ್ಕೆ ಬದ್ಧರಾಗಿ ರಾಜೀನಾಮೆ ನೀಡಿದ್ದಾರೆ.

Intro:Body:

ಲೋಕಸಭಾ ಚುನಾವಣೆ ಸೋಲಿಗೆ ನಾನೇ ಕಾರಣ... ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ರಾಜೀನಾಮೆ 

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಹೀನಾಯ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ದಿಢೀರ್​ ರಾಜೀನಾಮೆ ಘೋಷಣೆ ಮಾಡಿದ್ದಾರೆ. 

17ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಕೇವಲ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಖಂಡಿತು. 

Conclusion:
Last Updated : Jul 3, 2019, 7:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.