ETV Bharat / bharat

ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ : ಸೋಲಿನ ಕಾರಣ ಹುಡುಕುತ್ತಾ ಕೈ ಪಕ್ಷ? - undefined

ಸತತವಾಗಿ ಎರಡನೇ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್​ ಪಕ್ಷ ನವದೆಹಲಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಸೋಲಿನ ಕಾರಣ ಹುಡುಕ್ಕುತ್ತಿದೆ.

ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ
author img

By

Published : May 25, 2019, 12:06 PM IST

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಕಾಂಗ್ರೆಸ್​ ಪಕ್ಷ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಸೋಲಿಗೆ ಕಾರಣಗಳನ್ನ ಹುಡುಕುತ್ತಿದೆ.

ಚುನಾವಣೆಯಲ್ಲಿ ಕೇವಲ 52 ಕ್ಷೆತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್​ ಸತತ ಎರಡನೇ ಬಾರಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಸ್ವತ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಅಮೇಠಿ ಕ್ಷೇತ್ರದಲ್ಲಿ ಸೋಲು ಅನುಭವಿಸಿರುವುದು ಕೈ ಪಾಳಯವನ್ನ ಮುಜುಗರಕ್ಕೀಡು ಮಾಡಿದೆ.

ರಾಹುಲ್​ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಮೋದಿ ವಿರುದ್ಧ ಇಷ್ಟೊಂದು ಪ್ರಚಾರ ಮಾಡಿದ್ರೂ ಕಾಂಗ್ರೆಸ್​ ಮಕಾಡೆ ಮಲಗಿದೆ. ಜನರನ್ನ ತಲುಪುವಲ್ಲಿ ಕೈ ಪಕ್ಷ ಎಡವಿದ್ದೆಲ್ಲಿ, ಎಂದು ಕೈ ನಾಯಕರು ಆತ್ಮಾವಲೋಕನ ನಡೆಸುತ್ತಿದ್ದು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ಕೆ.ಸಿ. ವೇಣುಗೋಪಾಲ್​, ಪಿ. ಚಿದಂಬರಂ ರಾಜ್ಯ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

Intro:Body:

national

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.