ETV Bharat / bharat

ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಮೃತರ ಸಂಖ್ಯೆ 11ಕ್ಕೇರಿಕೆ! - corona death in tamil nadu

corona
ಕೊರೊನಾ
author img

By

Published : Mar 25, 2020, 7:40 AM IST

Updated : Mar 25, 2020, 9:20 AM IST

07:38 March 25

ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಮೃತರ ಸಂಖ್ಯೆ 11ಕ್ಕೇರಿಕೆ!

ಮಧುರೈ: ಮಹಾಮಾರಿ ಕೊರೊನಾ ವೈರಸ್​ಗೆ ದೇಶದಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ತಮಿಳು ನಾಡಿನಲ್ಲಿ 54 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.  

ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ 54 ವರ್ಷದ ವ್ಯಕ್ತಿಯೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. 

Last Updated : Mar 25, 2020, 9:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.