ETV Bharat / bharat

ಸೋಂಕು ಪರೀಕ್ಷಾ ಪ್ರಮಾಣ ಏರಿಕೆ: ದೇಶದಲ್ಲಿ ಆಶಾದಾಯಕ ಬೆಳವಣಿಗೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೂ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣವೂ ಗಣನೀಯವಾಗಿ ಹೆಚ್ಚಾಗುತ್ತಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.

corona
ಕೊರೊನಾ
author img

By

Published : Jun 24, 2020, 10:10 AM IST

ನವದೆಹಲಿ: ದೇಶದಲ್ಲಿ ಕೊರೊನಾ ತೀವ್ರವಾಗಿ ವ್ಯಾಪಿಸುತ್ತಿದೆ. ಕೇವಲ 24 ಗಂಟೆಗಳಲ್ಲಿ 15, 968 ಸೋಂಕಿತರು ಪತ್ತೆಯಾಗಿದ್ದು, 465 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

corona
ಕೊರೊನಾ

ಇದರಿಂದಾಗಿ ರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4,56,183ಕ್ಕೆ ಏರಿಕೆಯಾಗಿದೆ. ಈ ಸೋಂಕಿತರಲ್ಲಿ 2,58,685 ಮಂದಿ ಸೋಂಕಿತರು ಗುಣಮುಖರಾಗಿದ್ದು, 1,83,022 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಈವರೆಗೆ 14,476 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

24 ಗಂಟೆಯಲ್ಲಿ 2 ಲಕ್ಷಕ್ಕೂ ಅಧಿಕ ಸೋಂಕು ಪರೀಕ್ಷೆ:

corona
ಕೊರೊನಾ

ಇದುವರೆಗೆ ದೇಶದಲ್ಲಿ 73,52,911 ಮಂದಿಗೆ ಕೊರೊನಾ ಸೋಂಕಿನ ಪರೀಕ್ಷೆ ಮಾಡಲಾಗಿದೆ. 24 ಗಂಟೆಯಲ್ಲಿ 2,15,195 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್​ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್​ ಸ್ಪಷ್ಟನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.