ETV Bharat / bharat

ಆರೋಗ್ಯವಂತ ಗಂಡು ಮಗುವಿಗೆ ಜನ್ಮವಿತ್ತ ಕೊರೊನಾ ಸೋಂಕಿತ ಮಹಿಳೆ.. - ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು

ಈ ವೇಳೆ ಮಹಿಳೆಗೆ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ಗರ್ಭಿಣಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದರು.

Corona patient Delivered a baby boy in Hyderabad
ಕೊರೊನಾ ಸೋಂಕಿತ ಮಹಿಳೆಗೆ ಗಂಡು ಮಗು ಜನನ
author img

By

Published : May 8, 2020, 8:50 PM IST

ತೆಲಂಗಾಣ : ಹೈದರಾಬಾದ್​​ನ ಗಾಂಧಿನಗರ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಗಂಡು ಮಗು ಜನಿಸಿದೆ.

ಕೊರೊನಾ ಸೋಂಕಿತ ತುಂಬು ಗರ್ಭಿಣಿಯನ್ನು ಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಹಿಳೆಗೆ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ಗರ್ಭಿಣಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದರು.

ಇದೀಗ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಅಂತಾ ಆಸ್ಪತ್ರೆ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.