ನವದೆಹಲಿ: ಉತ್ತರ ಪ್ರದೇಶದ ವೈದ್ಯಕೀಯ ಕಾಲೇಜುಗಳಿಗೆ ಸರಬರಾಜು ಮಾಡಲಾಗಿರುವ ದೋಷಯುಕ್ತ ಪಿಪಿಇ ಕಿಟ್ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅಸಮಾಧಾನ ಹೊರಹಾಕಿದ್ದಾರೆ. ಈ ಹಗರಣದ ಹಿಂದೆ ಇರುವವರಿಗೆ ಶಿಕ್ಷೆಯಾಗುತ್ತದೆಯೇ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಹಗರಣದ ಹಿಂದೆ ಹೋಗುವ ಬದಲು ಯಾರು ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆ ಎಂಬ ಬಗ್ಗೆ ಯುಪಿ ಸರ್ಕಾರ ಕಳವಳ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು.
-
यूपी के कई सारे मेडिकल कालेजों में खराब PPE किट दी गई थीं। ये तो अच्छा हुआ सही समय पर वो पकड़ में आ गईं तो वापस हो गईं और हमारे योद्धा डाक्टरों की सुरक्षा से खिलवाड़ नहीं हुआ।
— Priyanka Gandhi Vadra (@priyankagandhi) April 27, 2020 " class="align-text-top noRightClick twitterSection" data="
लेकिन हैरानी की बात ये है कि यूपी सरकार को ये घोटाला परेशान नहीं कर रहा है बल्कि .. 1/2 pic.twitter.com/ef4PHpE1lb
">यूपी के कई सारे मेडिकल कालेजों में खराब PPE किट दी गई थीं। ये तो अच्छा हुआ सही समय पर वो पकड़ में आ गईं तो वापस हो गईं और हमारे योद्धा डाक्टरों की सुरक्षा से खिलवाड़ नहीं हुआ।
— Priyanka Gandhi Vadra (@priyankagandhi) April 27, 2020
लेकिन हैरानी की बात ये है कि यूपी सरकार को ये घोटाला परेशान नहीं कर रहा है बल्कि .. 1/2 pic.twitter.com/ef4PHpE1lbयूपी के कई सारे मेडिकल कालेजों में खराब PPE किट दी गई थीं। ये तो अच्छा हुआ सही समय पर वो पकड़ में आ गईं तो वापस हो गईं और हमारे योद्धा डाक्टरों की सुरक्षा से खिलवाड़ नहीं हुआ।
— Priyanka Gandhi Vadra (@priyankagandhi) April 27, 2020
लेकिन हैरानी की बात ये है कि यूपी सरकार को ये घोटाला परेशान नहीं कर रहा है बल्कि .. 1/2 pic.twitter.com/ef4PHpE1lb
ದೋಷಯುಕ್ತ ಪಿಪಿಇಗಳನ್ನು ಉತ್ತರ ಪ್ರದೇಶದ ಅನೇಕ ವೈದ್ಯಕೀಯ ಕಾಲೇಜುಗಳಿಗೆ ಸರಬರಾಜು ಮಾಡಲಾಗಿತ್ತು. ಕಿಟ್ಗಳು ದೋಷಯುಕ್ತವಾದವುಗಳೆಂದು ತಿಳಿದು ಬಂದ ಬಳಿಕ ಮರಳಿ ಪಡೆಯಲಾಯಿತು. ನಮ್ಮ ವೈದ್ಯರ ಸುರಕ್ಷತೆಯೊಂದಿಗೆ ಯಾರೂ ಆಟ ಆಡಬಾರದು ಎಂದು ಹೇಳಿದರು.
ಆಶ್ಚರ್ಯಕರ ಸಂಗತಿಯೆಂದರೆ, ಯುಪಿ ಸರ್ಕಾರವು ಹಗರಣದ ಬಗ್ಗೆ ತಲೆಕೆಡಿಸಿಕೊಳ್ಳದೇ, ದೋಷಯುಕ್ತ ಕಿಟ್‌ಗಳ ಬಗ್ಗೆ ಯಾರು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ ಎಂಬ ಬಗ್ಗೆ ಆತಂಕಕ್ಕೆ ಒಳಗಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.