ETV Bharat / bharat

ತೆಲಂಗಾಣದಲ್ಲಿ ಮಂಗಳವಾರ 42​ ಕೊರೊನಾ ಕೇಸ್​​ ಪತ್ತೆ​​: ಸೋಂಕಿತರ ಸಂಖ್ಯೆ 1,634ಕ್ಕೆ ಏರಿಕೆ

author img

By

Published : May 20, 2020, 12:46 PM IST

ತೆಲಂಗಾಣದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ 1,634ಕ್ಕೆ ಏರಿಕೆಯಾಗಿದ್ದು, ಮಂಗಳವಾರ 42 ಹೊಸ ಪ್ರಕರಣಗಳು ದಾಖಲಾಗಿವೆ.

COVID-19: 42 positive cases in Telangana, tally rises to 1634
ತೆಲಂಗಾಣದಲ್ಲಿ ಮಂಗಳವಾರ 42​ ಪಾಸಿಟಿವ್

ಹೈದರಾಬಾದ್ ( ತೆಲಂಗಾಣ ): ತೆಲಂಗಾಣದಲ್ಲಿ ಮಂಗಳವಾರ 42 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,634ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ 1,634 ಕೋವಿಡ್​ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 1,011 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಸದ್ಯ 585 ಸಕ್ರಿಯ ಪ್ರಕರಣಗಳಿದ್ದು, 38 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಮಂಗಳವಾರದವರೆಗೆ ಒಟ್ಟು 1,01,139 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 39,174 ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು 58,802 ಪ್ರಕರಣಗಳು ಸಕ್ರಿಯವಾಗಿದ್ದು, 3,163 ಜನ ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.