ETV Bharat / bharat

ಚಂಡೀಗಢದಲ್ಲಿ ಮಹಿಳೆಗೆ ಸೋಂಕು: ವಿಮಾನ ನಿಲ್ದಾಣಗಳಲ್ಲಿ ನಿಗಾ; ಆರೋಗ್ಯ ಸಚಿವರಿಂದ ಪರಿಶೀಲನೆ - ವಿಮಾನ ನಿಲ್ದಾಣಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ

ದೇಶದೆಲ್ಲೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ವಿದೇಶದಿಂದ ಬರುವವರ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಹೀಗಾಗಿ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ವೈದ್ಯಕೀಯ ತಪಾಸಣಾ ಸಿದ್ಧತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ.

Harsh Vardhan reviews arrangements,ಕೇಂದ್ರ ಆರೋಗ್ಯ ಸಚಿವರಿಂದ ಸ್ಥಳ ಪರಿಶೀಲನೆ
ಕೇಂದ್ರ ಆರೋಗ್ಯ ಸಚಿವರಿಂದ ಸ್ಥಳ ಪರಿಶೀಲನೆ
author img

By

Published : Mar 19, 2020, 9:33 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • #WATCH Delhi: Union Health Minister Dr Harsh Vardhan visited Indira Gandhi International (IGI) Airport (T-3) on the intervening night of 18th & 19th March, to take stock of preparedness in view of #COVID19. pic.twitter.com/v6jMuBR6i4

    — ANI (@ANI) March 19, 2020 " class="align-text-top noRightClick twitterSection" data=" ">

ಇದೇ ವೇಳೆ ಮಾತನಾಡಿದ ಅವರು, ಎಲ್ಲವೂ ಸುಗಮವಾಗಿ ನಡೆಯುತ್ತಿದೆಯೇ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಪರಿಸ್ಥಿತಿಯನ್ನು ವೈಜ್ಞಾನಿಕ ಮತ್ತು ವೃತ್ತಿಪರ ರೀತಿಯಲ್ಲಿ ನಿರ್ವಹಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಚಂಡೀಗಢದಲ್ಲಿ ಮಹಿಳೆಗೆ ಸೋಂಕು:

ಇತ್ತ ಚಂಡೀಗಢದಲ್ಲಿ ಯುವತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. 23 ವರ್ಷದ ಯುವತಿ ಇಂಗ್ಲೆಂಡ್​ಗೆ ಪ್ರಯಾಣ ಮುಗಿಸಿ ಸ್ವದೇಶಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.