ETV Bharat / bharat

ದೇಶದಲ್ಲಿ 39 ಲಕ್ಷ ಕೊರೊನಾ ಕೇಸ್​... 30 ಲಕ್ಷ ಸೋಂಕಿತರು ಗುಣಮುಖ

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 83,341 ಸೋಂಕಿತರು ಪತ್ತೆಯಾಗಿದ್ದು, 1,096 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 39,36,748ಕ್ಕೆ ಹಾಗೂ ಮೃತರ ಸಂಖ್ಯೆ 68,472ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 39 ಲಕ್ಷ ಕೊರೊನಾ ಕೇಸ್
ದೇಶದಲ್ಲಿ 39 ಲಕ್ಷ ಕೊರೊನಾ ಕೇಸ್
author img

By

Published : Sep 4, 2020, 10:35 AM IST

ನವದೆಹಲಿ: ಭಾರತದಲ್ಲಿ ಕೋವಿಡ್​ ಅಬ್ಬರ ಜೋರಾಗಿದ್ದು, ಇದೀಗ ದೇಶದಲ್ಲಿ ಕೋವಿಡ್​ ಕೇಸ್​ಗಳ ಸಂಖ್ಯೆ 39 ಲಕ್ಷ ಗಡಿ ದಾಡಿದೆ. ಇತ್ತ ಮೃತರ ಸಂಖ್ಯೆ 68 ಸಾವಿರದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 83,341 ಸೋಂಕಿತರು ಪತ್ತೆಯಾಗಿದ್ದು, 1,096 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 39,36,748ಕ್ಕೆ ಹಾಗೂ ಮೃತರ ಸಂಖ್ಯೆ 68,472ಕ್ಕೆ ಏರಿಕೆಯಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಒಟ್ಟು ಸೋಂಕಿತರ ಪೈಕಿ 30,37,152 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 8,31,124 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್ 3ರ​ವರೆಗೆ 4,66,79,145 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,69,765 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.