ETV Bharat / bharat

ಲಾಕ್​ಡೌನ್​ ಮಧ್ಯೆ ಕೊಂಚ ರಿಲೀಫ್​.. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ - ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ

ಇಂದಿನಿಂದ ಹಾಟ್​ಸ್ಪಾಟ್​ ಅಲ್ಲದ ಪ್ರದೇಶಗಳಲ್ಲಿ ಲಾಕ್​ಡೌನ್​ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಪುನರಾರಂಭಿಸಲಾಗಿದೆ.

NHAI resumes toll collection on national highways
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ
author img

By

Published : Apr 20, 2020, 9:40 AM IST

ನವದೆಹಲಿ: ಲಾಕ್​ಡೌನ್​ನಲ್ಲಿ ಕೊಂಚ ರಿಲೀಫ್​ ನೀಡಿರುವ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಸೋಮವಾರದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಪುನರಾರಂಭಿಸಿದೆ.

  • Tamil Nadu: National Highways Authority of India (NHAI) resumes toll collection on national highways from today. Visuals from Porur Toll Plaza in Chennai. pic.twitter.com/IawJYH3b1j

    — ANI (@ANI) April 20, 2020 " class="align-text-top noRightClick twitterSection" data=" ">

ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ಸಲುವಾಗಿ ಭಾರತವು ಇಂದಿನಿಂದ ಹಾಟ್​ಸ್ಪಾಟ್​ ಅಲ್ಲದ ಪ್ರದೇಶಗಳಲ್ಲಿ ಜಾರಿಯಲ್ಲಿರುವ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಗೊಳಿಸುತ್ತಿದೆ. ಹೀಗಾಗಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತೆ ಟೋಲ್ ಸಂಗ್ರಹವನ್ನು ಪ್ರಾರಂಭಿಸಿದೆ.

  • Haryana: National Highways Authority of India (NHAI) resumes toll collection on national highways from today. Visuals from Gurugram Toll Plaza. pic.twitter.com/2f40RcWtsT

ಮಾರ್ಚ್ 24 ರಂದು 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಣೆಯಾದ ನಂತರ ಹೆದ್ದಾರಿ ಪ್ರಾಧಿಕಾರ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು. ಆದರೆ ಇಂದು ಮುಂಜಾನೆಯಿಂದಲೇ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುತ್ತಿರುವ ದೃಶ್ಯ ಕಂಡುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.