ETV Bharat / bharat

ಕ್ವಾರಂಟೈನ್​​ ಸೆಂಟರ್​​ನಲ್ಲಿ ಕೊರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರ!

ಕ್ವಾರಂಟೈನ್​ ಸೆಂಟರ್​ನಲ್ಲಿ ಮಹಿಳೆಯೋರ್ವಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

COVID-19 positive woman rape
COVID-19 positive woman rape
author img

By

Published : Jul 17, 2020, 10:14 PM IST

ಮುಂಬೈ: ಕೊರೊನಾ ಸೋಂಕಿಗೊಳಗಾಗಿ ಕ್ವಾರಂಟೈನ್​ ಸೆಂಟರ್​​ನಲ್ಲಿದ್ದ ವೇಳೆ ವ್ಯಕ್ತಿಯೋರ್ವ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಕೊನ್​ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕೋವಿಡ್​ ಸೋಂಕು ತಗುಲಿದ್ದ ಕಾರಣ ಮಹಿಳೆ ಹಾಗೂ ಯುವಕನಿಗೆ ಒಂದೇ ಸೆಂಟರ್​​ನಲ್ಲಿ ಕ್ವಾರಂಟೈನ್​ ಮಾಡಲಾಗಿತ್ತು. ಇದೇ ವೇಳೆ ವ್ಯಕ್ತಿ ದುಷ್ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪನವೇಲ್ ಪೊಲೀಸರು ತಿಳಿಸಿರುವ ಪ್ರಕಾರ, ಕಳೆದ ಕೆಲ ದಿನಗಳ ಹಿಂದೆ ಇಬ್ಬರಿಗೂ ಇಲ್ಲಿ ಕ್ವಾರಂಟೈನ್​ ಮಾಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈಗಾಗಲೇ ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಆತನಲ್ಲಿ ಕೊರೊನಾ ಸೋಂಕಿರುವ ಕಾರಣ ಬಂಧನ ಮಾಡಿಲ್ಲ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.