ETV Bharat / bharat

ಭಾರತದಲ್ಲಿ ಬೃಹತ್​ ಪ್ರಮಾಣದ ಸೋಂಕು ಪರೀಕ್ಷೆ ನಡೆಸಿ: ಪ್ರಿಯಾಂಕಾ ಗಾಂಧಿ ಸಲಹೆ

ಭಾರತದಲ್ಲಿ ನೈಜ ಅಂಕಿ ಅಂಶಗಳು ಹೊರಬೀಳಬೇಕೆಂದರೆ ಬೃಹತ್​ ಪ್ರಮಾಣದಲ್ಲಿ ಸೋಂಕು ಪರೀಕ್ಷೆ ನಡೆಸಬೇಕೆಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.

Priyanka gandhi
ಪ್ರಿಯಾಂಕಾ ಗಾಂಧಿ
author img

By

Published : Apr 4, 2020, 1:24 PM IST

ನವದೆಹಲಿ: ಕೊರೊನಾ ವೈರಸ್ ಸೋಂಕಿನ​​​ ಪರೀಕ್ಷೆಯ ಪ್ರಮಾಣವನ್ನು ಕಡ್ಡಾಯವಾಗಿ ಹೆಚ್ಚಿಸಬೇಕು. ಆಗ ಮಾತ್ರ ರೋಗದ ಗಂಭೀರತೆ ಗೊತ್ತಾಗುತ್ತದೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

  • ..by large scale testing and other measures to support the medical infrastructure systems in this country. The government must act now. 2/2#MoreTesting

    — Priyanka Gandhi Vadra (@priyankagandhi) April 4, 2020 " class="align-text-top noRightClick twitterSection" data=" ">

ಟ್ವಿಟರ್​ನಲ್ಲಿ ಕೊರೊನಾ ಹಾಗೂ ಲಾಕ್​ಡೌನ್​ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಸೋಂಕಿನ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು. ನಂತರ ಫಲಿತಾಂಶಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ದೇಶದ ವೈದ್ಯಕೀಯ ಕ್ಷೇತ್ರಕ್ಕೆ ಮೂಲಸೌಕರ್ಯಗಳನ್ನು ನೀಡಬೇಕು. ಈ ಬಗ್ಗೆ ಆದಷ್ಟು ಬೇಗ ಕಾರ್ಯೋನ್ಮುಖವಾಗಬೇಕು'' ಎಂದು ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ವೈದ್ಯಕೀಯ ಸಿಬ್ಬಂದಿ ಜನರ ಜೀವವನ್ನು ಉಳಿಸುವ ಸೈನಿಕರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ ಉತ್ತರಪ್ರದೇಶದ ಬಾಂದಾದಲ್ಲಿ ಇವರಿಗೆ ಅನ್ಯಾಯವಾಗುತ್ತಿದ್ದು ಅಲ್ಲಿನ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.