ETV Bharat / bharat

ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಆಘಾತ: ಪ್ರಚಾರದಿಂದ ಹಿಂದೆ ಸರಿದ ರಾಜ್ಯಾಧ್ಯಕ್ಷ

ಪಕ್ಷ ತನ್ನನ್ನ ಮೂಲೆ ಗುಂಪು ಮಾಡುತ್ತಿದೆ ಎಂದು ಅಸಮಾಧಾನಗೊಂಡ ಮಹಾರಾಷ್ಟ್ರ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಸಂಜಯ್ ನಿರುಪಮ್ ಚುನಾವಣಾ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ.

ಸಂಜಯ್ ನಿರುಪಮ್
author img

By

Published : Oct 4, 2019, 3:38 PM IST

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತಿದ್ದು, ಒಬ್ಬೊಬ್ಬರಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಹೀಗಿರುವಾಗಲೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪಕ್ಷಕ್ಕೆ ಆಘಾತ ಕೊಟ್ಟಿದ್ದಾರೆ.

  • It seems Congress Party doesn’t want my services anymore. I had recommended just one name in Mumbai for Assembly election. Heard that even that has been rejected.
    As I had told the leadership earlier,in that case I will not participate in poll campaign.
    Its my final decision.

    — Sanjay Nirupam (@sanjaynirupam) October 3, 2019 " class="align-text-top noRightClick twitterSection" data=" ">

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಂಜಯ್ ನಿರುಪಮ್ ರಾಜ್ಯಾಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದು, ಚುನಾವಣಾ ಪ್ರಚಾರದಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ.

  • I hope that the day has not yet come to say good bye to party. But the way leadership is behaving with me, it doesn’t seem far away. https://t.co/B07biJWp5M

ಸಂಜಯ್ ನಿರುಪಮ್ ಮಾತನಾಡಿ, ಪಕ್ಷದಲ್ಲಿ ನನ್ನ ಮೂಲೆಗುಂಪು ಮಾಡಲಾಗುತ್ತಿದೆ. ಈ ಬೆಳವಣಿಗೆ ಹೀಗೆಯೇ ಮುಂದುವರಿದರೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಹಿಂದೆ ಸರಿಯಲು ಕೂಡ ಯೋಚಿಸುವುದಿಲ್ಲ. ಸದ್ಯ ಚುನಾವಣಾ ಪ್ರಚಾರ ಕಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ರು.

ಸಂಜಯ್ ನಿರುಪಮ್ ಸರಣಿ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು ಮುಂಬೈನಲ್ಲಿ ಒಬ್ಬ ಅಭ್ಯರ್ಥಿಗೆ ಟಿಕೆಟ್​ ನೀಡುವಂತೆ ಪಕ್ಷವನ್ನ ಕೇಳಿಕೊಂಡಿದ್ದೆ. ಆದ್ರೆ, ನನ್ನ ಮನವಿಯನ್ನ ತಿರಸ್ಕರಿಸಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ.

Intro:Body:

national

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.