ETV Bharat / bharat

ಕಾಶ್ಮೀರ ಕುರಿತು ನಡೆದ ಮಹತ್ವದ ಸಚಿವ ಸಂಪುಟ ಸಭೆ ಮುಕ್ತಾಯ... ಗೃಹ ಸಚಿವರ ಮಾತಿನತ್ತ ದೇಶದ ಚಿತ್ತ! - ಕಾಶ್ಮೀರ ಬಿಕ್ಕಟ್ಟು

ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಹಾಗೂ ಮುಂದಿನ ನಡೆಗಳ ಬಗ್ಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ.

ಗೃಹ ಸಚಿವ
author img

By

Published : Aug 5, 2019, 10:32 AM IST

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತು ದಟ್ಟವಾಗಿರುವಾಗಲೇ ಇಂದು ಬೆಳಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ.

ಸಚಿವ ಸಂಪುಟ ಸಭೆಗೂ ಮುನ್ನ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಕಾನೂನು ಸಚಿವ ರವಿಶಂಕರ್ ಪ್ರಸಾದ್​ ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಹಾಗೂ ಮುಂದಿನ ನಡೆಗಳ ಬಗ್ಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ.

ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ 11 ಗಂಟೆಗೆ ಹಾಗೂ ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಕೇಂದ್ರದ ನಿಲುವನ್ನು ಸಂಸತ್ತಿನ ಮುಂದೆ ಹೇಳಲಿದ್ದಾರೆ.

Intro:Body:

Cabibet Meeting

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.