ETV Bharat / bharat

ಕೇಂದ್ರ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಸಿಟಿ ರವಿ - ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು

ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಿಟಿ ರವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಾಧುನಿಕ ಒಳಾಂಗಂಣ ಕ್ರೀಡಾಂಗಣ ನಿರ್ಮಾಣ, ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥಟಿಕ್​ ಟ್ರ್ಯಾಕ್​ ಅಳವಡಿಸುವಂತೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದರು.

CT Ravi meets Kiren Rijiju
ಸಿಟಿ ರವಿ
author img

By

Published : Aug 18, 2020, 3:58 PM IST

ಬೆಂಗಳೂರು/ದೆಹಲಿ: ರಾಜ್ಯ ಪ್ರವಾಸೋದ್ಯಮ ಸಚಿವ ಸಿಟಿ ರವಿ ಇಂದು ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿದರು.

CT Ravi meets Kiren Rijiju
ಪ್ರಸ್ತಾವನೆ ಸಲ್ಲಿಸಿದ ಸಿಟಿ ರವಿ-1

ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಿಟಿ ರವಿ, ಈ ವೇಳೆ ಕ್ರೀಡಾ ಇಲಾಖೆಯ ಚಟುವಟಿಕೆ ಹಾಗೂ ಯೋಜನೆಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು.

CT Ravi meets Kiren Rijiju
ಪ್ರಸ್ತಾವನೆ ಸಲ್ಲಿಸಿದ ಸಿಟಿ ರವಿ-2

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಾಧುನಿಕ ಒಳಾಂಗಂಣ ಕ್ರೀಡಾಂಗಣ ನಿರ್ಮಾಣ, ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥೆಟಿಕ್​ ಟ್ರ್ಯಾಕ್​ ಅಳವಡಿಕೆಗೆ ಸಚಿವರಿಗೆ ಸಿಟಿ ರವಿ ಪ್ರಸ್ತಾವನೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.