ETV Bharat / bharat

ಡಿ.ಕೆ ಶಿವಕುಮಾರ್ ನ್ಯಾಯಂಗ ಬಂಧನ ವಿಸ್ತರಣೆ; ಅ.15ರ ತನಕ ಜೈಲೇ ಗತಿ - ತಿಹಾರ್​ ಜೈಲು

ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಕಾಂಗ್ರೆಸ್​ ಮುಖಂಡ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.

ಡಿಕೆ ಶಿವಕುಮಾರ್​
author img

By

Published : Oct 1, 2019, 4:41 PM IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಈಗಾಗಲೇ ತಿಹಾರ್​ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್​ ನ್ಯಾಯಾಂಗ ಬಂಧನಾವಧಿ ವಿಸ್ತರಣೆಗೊಂಡಿದೆ.

ಅಕ್ಟೋಬರ್ 15 ರ ವರೆಗೆ ಡಿಕೆಶಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಇಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮಧ್ಯೆ ಅಕ್ಟೋಬರ್ 4 ಮತ್ತು 5 ರಂದು ತಿಹಾರ್​ ಜೈಲಿನಲ್ಲೇ ಅವರ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಕೋರ್ಟ್‌ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಸಂಗ್ರಹ ಆರೋಪದ ಮೇಲೆ ಬಂಧಿತರಾಗಿರುವ ಡಿಕೆ ಶಿವಕುಮಾರ್ ಬಂಧನ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಾರಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಎದುರು ಅವರನ್ನು ಹಾಜರುಪಡಿಸಿದರು.

Intro:Body:

ಡಿಕೆಶಿಗೆ ತಿಹಾರ್​ ಜೈಲೇ ಗತಿ... ಅ.15ರ ತನಕ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಈಗಾಗಲೇ ತಿಹಾರ್​ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್​ ನ್ಯಾಯಾಂಗ ಅವಧಿ ವಿಸ್ತರಣೆಗೊಂಡಿದೆ. 

ಈಗಾಗಲೇ ಅವರಿಗೆ ಜಾಮೀನು ನೀಡಲು ನಿರಾಕರಣೆ ಮಾಡಿದ್ದು, ಇದೀಗ ಅಕ್ಟೋಬರ್ 15 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಇಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಇದರ ಮಧ್ಯೆ ಬರುವ ಅಕ್ಟೋಬರ್ 4 ಮತ್ತು 5 ರಂದು ತಿಹಾರ್​ ಜೈಲಿನಲ್ಲೇ ಅವರ ವಿಚಾರಣೆ ನಡೆಸಲು ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನವಾಗಿರುವ ಡಿಕೆ ಶಿವಕುಮಾರ್  ಬಂಧನ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಎದುರು ಇಂದು ಹಾಜರುಪಡಿಸಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಸೆ. 3ರಂದು ಬಂಧನಕ್ಕೆ ಒಳಗಾಗಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.