ETV Bharat / bharat

ವಂದೇ ಮಾತರಂಗೆ ರಾಷ್ಟ್ರಗೀತೆಯ ಸ್ಥಾನಮಾನ.. ದೆಹಲಿ ಹೈಕೋರ್ಟ್​ನಿಂದ ಅರ್ಜಿ ವಜಾ

ಬಿಜೆಪಿ ನಾಯಕ  ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಂದೇ ಮಾತರಂಗೆ ರಾಷ್ಟ್ರಗೀತೆ ಸಲ್ಲುವ ಸಮಾನ ಸ್ಥಾನಮಾನ ದೊರೆಯಬೇಕು ಎಂದು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ದೆಹಲಿ ಹೈಕೋರ್ಟ್
author img

By

Published : Jul 26, 2019, 1:26 PM IST

ನವದೆಹಲಿ: ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್​ ವಜಾ ಮಾಡಿದೆ.

ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಂದೇ ಮಾತರಂಗೆ ರಾಷ್ಟ್ರಗೀತೆ ಸಲ್ಲುವ ಸಮಾನ ಸ್ಥಾನಮಾನ ದೊರೆಯಬೇಕು ಎಂದು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ವಂದೇ ಮಾತರಂ ಹಾಡನ್ನು ಬಂಕಿಮ ಚಂದ್ರ ಚಟರ್ಜಿ ರಚಿಸಿದ್ದರೆ, ಜನಗಣಮನವನ್ನು ನೋಬೆಲ್​ ಪುರಸ್ಕೃತ ರವೀಂದ್ರನಾಥ ಟಾಗೋರ್​ ಬರೆದಿದ್ದಾರೆ.

Intro:Body:

ವಂದೇ ಮಾತರಂಗೆ ರಾಷ್ಟ್ರಗೀತೆಯ ಸ್ಥಾನಮಾನ.. ದೆಹಲಿ ಹೈಕೋರ್ಟ್​ನಿಂದ ಅರ್ಜಿ ವಜಾ

ನವದೆಹಲಿ: ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್​ ವಜಾ ಮಾಡಿದೆ.

ಬಿಜೆಪಿ ನಾಯಕ  ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಂದೇ ಮಾತರಂಗೆ ರಾಷ್ಟ್ರಗೀತೆ ಸಲ್ಲುವ ಸಮಾನ ಸ್ಥಾನಮಾನ ದೊರೆಯಬೇಕು ಎಂದು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ವಂದೇ ಮಾತರಂ ಹಾಡನ್ನು ಬಂಕಿಮ ಚಂದ್ರ ಚಟರ್ಜಿ ಬರೆದಿದ್ದು, ಜನಗಣಮನವನ್ನು ನೋಬೆಲ್​ ಪುರಸ್ಕೃತ ರವೀಂದ್ರನಾಥ ಟಾಗೋರ್​ ಬರೆದಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.