ETV Bharat / bharat

ಮುಂದುವರಿದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಭಾರಿ ಬಿಗಿ ಭದ್ರತೆ

ರಾಷ್ಟ್ರ ರಾಜಧಾನಿಯಲ್ಲಿ ರೈತ ಹೋರಾಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

Tikri Border
ಟಿಕ್ರಿ ಗಡಿಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ
author img

By

Published : Jan 29, 2021, 9:56 AM IST

ನವದೆಹಲಿ: ಕೃಷಿ ಕಾನೂನುಗಳ ವಿರೋಧಿಸಿ ರೈತ ಹೋರಾಟ ಮುಂದುವರೆದಿದ್ದು, ದೆಹಲಿ ಗಡಿಯಲ್ಲಿ ಪೊಲೀಸರು ಭಾರಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ಇನ್ನು ಸಿಂಘು, ಟಿಕ್ರಿ ಗಡಿಯಲ್ಲಿ ಪೊಲೀಸರು ಭದ್ರತೆ ನಿಯೋಜನೆ ಮಾಡಿದ್ದು, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಸಿಂಘು, ಮಂಗೇಶ್, ಸಬೋಲಿ, ಪಿಯೌ ಮಣಿಯಾರಿ ಗಡಿಗಳನ್ನು ಮುಚ್ಚಲಾಗಿದ್ದು, ಲ್ಯಾಂಪೂರ್, ಸಫಿಯಾಬಾದ್, ಸಿಂಘು ಶಾಲೆ ಮತ್ತು ಪಲ್ಲಾ ಬಳಿ ಟೋಲ್​ಗೇಟ್​ಗಳನ್ನು ತೆರೆಯಲಾಗಿದೆ.

ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದಿಂದ ಎಚ್ಚೆತ್ತುಕೊಂಡ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.