ETV Bharat / bharat

ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರ ಬಂಧಿಸಿದ ದೆಹಲಿ ಪೊಲೀಸ್​​

author img

By

Published : Nov 17, 2020, 9:33 AM IST

ದೆಹಲಿಯಲ್ಲಿ ತಡರಾತ್ರಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್ - ಎ - ಮೊಹಮ್ಮದ್‌ಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Delhi Police arrests two JeM terrorists
ದೆಹಲಿ ಪೊಲೀಸರಿಂದ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರ ಬಂಧನ

ನವದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್ - ಎ - ಮೊಹಮ್ಮದ್‌ಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಇಬ್ಬರು ಭಯೋತ್ಪಾದಕರನ್ನು ತಡರಾತ್ರಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಭಯೋತ್ಪಾದಕರಿಂದ ಸ್ಫೋಟಕಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.