ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶನಿವಾರ ಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಡ್ರೋನ್ ಅನ್ನು ಅಪ್ರಾಪ್ತ ವಯಸ್ಕರಿಂದ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವಷ್ಟೇ ಇನ್ನಷ್ಟು ಮಾಹಿತಿಗಳು ತಿಳಿಯಬೇಕಿವೆ.