ETV Bharat / bharat

ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ: ದೇವೇಂದ್ರ ಫಡ್ನವೀಸ್ - ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ದೇವೇಂದ್ರ ಫಡ್ನವೀಸ್,  ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Devendra Fadnavis press meet
ದೇವೇಂದ್ರ ಫಡ್ನವೀಸ್
author img

By

Published : Nov 26, 2019, 4:13 PM IST

ಮುಂಬೈ: ನ.23 ರಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಜಿತ್​​ ಪವಾರ್​​ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇದೀಗ ಬಹುಮತ ಸಾಬೀತಿಗೂ ಮುನ್ನವೇ ಇವರಿಬ್ಬರು ರಾಜೀನಾಮೆ ಘೋಷಣೆ ಮಾಡಿದ್ದಾರೆ.

  • Devendra Fadnavis: I doubt that this three-wheeler govt will be stable but BJP will work as an effective opposition and try to raise the voice of people https://t.co/23OXat2Lki

    — ANI (@ANI) November 26, 2019 " class="align-text-top noRightClick twitterSection" data=" ">

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ದೇವೇಂದ್ರ ಫಡ್ನವೀಸ್, ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಮೂರು ಚಕ್ರದ ಮೈತ್ರಿ ಸರ್ಕಾರ ಸ್ಥಿರವಾಗಿರುತ್ತದೆ ಎಂಬ ನಂಬಿಕೆಯಿಲ್ಲ. ಆದರೆ ಬಿಜೆಪಿ ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಜನರ ದನಿಯನ್ನ ಎತ್ತುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Intro:Body:

mys cm

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.