ETV Bharat / bharat

ಮಹಾರಾಷ್ಟ್ರದಲ್ಲಿ ಶಿವಸೇನೆ ಕೆಂಡ, ಕಾಂಗ್ರೆಸ್ ಮೌನ! ಸಿಎಂ ಆಗಿ ಫಡ್ನವೀಸ್, ಡಿಸಿಎಂ ಅಜಿತ್‌ ಪವಾರ್ ಪ್ರಮಾಣ!

ಮಹಾರಾಷ್ಟ್ರದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದು, ಎನ್‌ಸಿಪಿಯ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Devendra Fadnavis took oath as Maharashtra Chief Minister again
author img

By

Published : Nov 23, 2019, 8:26 AM IST

Updated : Nov 23, 2019, 9:58 AM IST

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಪ್ರಮಾಣವಚನ ಸ್ವೀಕರಿಸಿದ್ರೆ, ಎನ್‌ಸಿಪಿ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರಿ ಮುಖಭಂಗವಾಗಿದೆ.

  • Congratulations to @Dev_Fadnavis Ji and @AjitPawarSpeaks Ji on taking oath as the CM and Deputy CM of Maharashtra respectively. I am confident they will work diligently for the bright future of Maharashtra.

    — Narendra Modi (@narendramodi) November 23, 2019 " class="align-text-top noRightClick twitterSection" data=" ">
ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ

ಶನಿವಾರ ಬೆಳ್ಳಂಬೆಳ್ಳಗೆಯೇ ಉಭಯ ನಾಯಕರಿಗೆ ರಾಜ್ಯಪಾಲ ಭಗತ್​ ಸಿಂಗ್​ ಕೋಶ್ಯಾರಿ ಪ್ರಮಾಣ ವಚನ ಬೋಧಿಸಿದರು.

Intro:Body:

nat

Conclusion:
Last Updated : Nov 23, 2019, 9:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.