ETV Bharat / bharat

ಯಾರ ಅನುಮತಿಯೊಂದಿಗೆ ಬಿಜೆಪಿ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ: ದಿಗ್ವಿಜಯ ಸಿಂಗ್ ಪ್ರಶ್ನೆ - ದಿಗ್ವಿಜಯ ಸಿಂಗ್

ಬಿಜೆಪಿ ಯಾರ ಅನುಮತಿಯೊಂದಿಗೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ. ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಟ್ರಸ್ಟ್ ಬಿಜೆಪಿಗೆ ಅಧಿಕಾರ ನೀಡಿದೆಯೇ? ಎಂದು ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ ಸಿಂಗ್​ ಪ್ರಶ್ನಿಸಿದ್ದಾರೆ.

Digvijay Singh hits out at BJP over donations for Ram Temple construction
ಯಾರ ಅನುಮತಿಯೊಂದಿಗೆ ಬಿಜೆಪಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ: ದಿಗ್ವಿಜಯ ಸಿಂಗ್ ಪ್ರಶ್ನೆ
author img

By

Published : Jan 28, 2021, 9:59 AM IST

ಉಜ್ಜಯಿನಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಿಜೆಪಿ ಪಕ್ಷವನ್ನು ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಟೀಕಿಸಿದ್ದಾರೆ.

ಯಾರ ಅನುಮತಿಯೊಂದಿಗೆ ಬಿಜೆಪಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ: ದಿಗ್ವಿಜಯ ಸಿಂಗ್ ಪ್ರಶ್ನೆ

ಉಜ್ಜಯಿನಿ ಜಿಲ್ಲೆಯ ನಾಗ್ಡಾದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾರ ಅನುಮತಿಯೊಂದಿಗೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ. ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಟ್ರಸ್ಟ್ ಬಿಜೆಪಿಗೆ ಅಧಿಕಾರ ನೀಡಿದೆಯೇ? ಎಂದು ಪ್ರಶ್ನಿಸಿದರು.

ಕೇಸರಿ ಪಕ್ಷವು ರ್ಯಾಲಿಗಳ ಮೂಲಕ ದೇವಾಲಯಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ. ಅದರಲ್ಲಿ ಅವರು ಲಾಠಿ ಮತ್ತು ಕತ್ತಿಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.

ಓದಿ: ಹವಾಮಾನ ಬಿಕ್ಕಟ್ಟಿಗೆ ಜಾಗತಿಕವಾಗಿ ಸ್ಪಂದಿಸಿ ಅಮೆರಿಕ ಮುನ್ನಡೆಸಬೇಕು ಎಂದ ಬೈಡನ್

ನಾಗ್ಡಾದಲ್ಲಿ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಮಾತನಾಡಿದ ಸಿಂಗ್, ಒಂದು ತಿಂಗಳೊಳಗೆ ಪ್ರತಿಮೆ ಸ್ಥಾಪಿಸದಿದ್ದರೆ, ನಾನೇ ನಾಗ್ಡಾದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳುತ್ತೇನೆ ಎಂದರು.

ಇನ್ನು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದಿಗ್ವಿಜಯ ಸಿಂಗ್ 1,11,111 ರೂ. ದೇಣಿಗೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.