ETV Bharat / bharat

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಂದು ಸುಪ್ರೀಂನಲ್ಲಿ ಇಡಿ ಮೇಲ್ಮನವಿ ಅರ್ಜಿ ವಿಚಾರಣೆ - money laundering case

ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್​ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ದೆಹಲಿ ಹೈಕೋರ್ಟ್​ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ.

ಡಿಕೆಶಿ
author img

By

Published : Nov 15, 2019, 8:46 AM IST

ಬೆಂಗಳೂರು/ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್​ನ​ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ದೆಹಲಿ ಹೈಕೋರ್ಟ್​ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ.

ಮನಿ ಲಾಂಡರಿಂಗ್​ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ. ಶಿವಕುಮಾರ್ ಸಹ ಅರ್ಜಿ ಸಲ್ಲಿಸಿದ್ದರು.

ಈ ಎರಡು ಅರ್ಜಿಗಳ ವಿಚಾರಣೆ ಇಂದು ಸುಪ್ರೀಂಕೋರ್ಟ್​ನ ನ್ಯಾ.ಆರ್.ಎಫ್.ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ.

Intro:Body:

National

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.