ಹೈದರಾಬಾದ್: ಪ್ರತಿಷ್ಟಿತ ಚಂದ್ರಯಾನ2 ಯೋಜನೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಯಶಸ್ವಿಯಾಗಿ ಮುಗಿಸುವ ವಿಶ್ವಾಸದಲ್ಲಿದೆ. ಇದರ ಮಧ್ಯೆಯೇ ಭವಿಷ್ಯದ ಯೋಜನೆಗೆ ಇಸ್ರೋ ಈಗಲೇ ತಯಾರಿ ಮಾಡಿಕೊಳ್ಳುತ್ತಿದೆ.
ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಇಸ್ರೋ ಸಿದ್ಧತೆ ನಡೆಸಿದ್ದು, ಬಾಹ್ಯಾಕಾಶ ಯಾನದಲ್ಲಿ ಪಾಲ್ಗೊಳ್ಳಲಿರುವ ಗಗನಯಾತ್ರಿಗಳ ದೈಹಿಕ, ಮಾನಸಿಕ ಪರೀಕ್ಷೆಗಳನ್ನು ಬೆಂಗಳೂರಿನ ಬಾಹ್ಯಕಾಶ ವೈದ್ಯಕೀಯ ಕೇಂದ್ರದಲ್ಲಿ ಯಶಸ್ವಿಯಾಗಿ ಮುಗಿಸಲಾಗಿದೆ. ಭಾರತೀಯ ವಾಯು ದಳದ ಪರಿಣದ ಪೈಲಟ್ಗಳು ಈ ಕೇಂದ್ರದಲ್ಲಿ ಪರೀಕ್ಷೆಗೆ ಒಳಗಾಗಿದ್ದು, ಇದನ್ನು ಯಶಸ್ವಿಯಾಗಿ ಮಾಡಿ ಮುಗಿಸಲಾಗಿದೆ ಎಂದು ಐಎಎಫ್ ಹೇಳಿದೆ.
-
#MissionGaganyaan -IAF completed Level-1 of Indian Astronaut selection at Institute of Aerospace Medicine. Selected Test Pilots underwent extensive physical exercise tests, lab investigations, radiological tests, clinical tests & evaluation on various facets of their psychology. pic.twitter.com/O3QYWJYlQd
— Indian Air Force (@IAF_MCC) September 6, 2019 " class="align-text-top noRightClick twitterSection" data="
">#MissionGaganyaan -IAF completed Level-1 of Indian Astronaut selection at Institute of Aerospace Medicine. Selected Test Pilots underwent extensive physical exercise tests, lab investigations, radiological tests, clinical tests & evaluation on various facets of their psychology. pic.twitter.com/O3QYWJYlQd
— Indian Air Force (@IAF_MCC) September 6, 2019#MissionGaganyaan -IAF completed Level-1 of Indian Astronaut selection at Institute of Aerospace Medicine. Selected Test Pilots underwent extensive physical exercise tests, lab investigations, radiological tests, clinical tests & evaluation on various facets of their psychology. pic.twitter.com/O3QYWJYlQd
— Indian Air Force (@IAF_MCC) September 6, 2019