ETV Bharat / bharat

ಕುಡಿದ ಮತ್ತಿನಲ್ಲಿ ನಟಿಯಿಂದ ಅಡ್ಡಾದಿಡ್ಡಿ ಕಾರು ಚಾಲನೆ... ಹಲವು ಗಾಡಿಗಳು ಜಖಂ..! - ಸಾಂತಾಕ್ರೂಜ್

ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ದ್ವಿಚಕ್ರ ಹಾಗೂ ನಾಲ್ಕು ಚಕ್ರದ ಹಲವು ವಾಹನಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ರೂಹಿ ಶೈಲೇಶ್​ಕುಮಾರ್​​​​ ಸಿಂಗ್​​
author img

By

Published : Apr 2, 2019, 12:38 PM IST

ಮುಂಬೈ: ಹಿಂದಿ ಕಿರುತೆರೆ ನಟಿ ರೂಹಿ ಶೈಲೇಶ್​ಕುಮಾರ್​​​​ ಸಿಂಗ್​​ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಏಳು ಕಾರುಗಳು ಜಖಂಗೊಂಡಿರುವ ಘಟನೆ ಸಾಂತಾಕ್ರೂಜ್​​ ಪ್ರದೇಶದಲ್ಲಿ ನಡೆದಿದೆ.

ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ದ್ವಿಚಕ್ರ ಹಾಗೂ ನಾಲ್ಕು ಚಕ್ರದ ಹಲವು ವಾಹನಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

  • Small time TV actor Ruhi Singh arrested for drunken driving and assaulting policemen @MumbaiPolice while escaping after crashing into 3 cars and 2 bikes on Linking Road, Santacruz pic.twitter.com/MxWcDsfHDs

    — dharmesh thakkar (@news_houndz) April 2, 2019 " class="align-text-top noRightClick twitterSection" data=" ">

ಘಟನೆ ನಡೆದ ತಕ್ಷಣ ಜನ ಸೇರಿದ್ದು ಅವರೊಂದಿಗೆ ನಟಿ ವಾಗ್ವಾದ ನಡೆಸುತ್ತಿರುವ ವಿಡಿಯೋ ಟ್ವಿಟರ್​ನಲ್ಲಿ ವೈರಲ್ ಆಗಿದೆ. ಘಟನೆಯ ಕುರಿತಂತೆ ಪ್ರಕರಣ ದಾಖಲಾಗಿದ್ದು ಸದ್ಯ ತನಿಖೆ ಪ್ರಗತಿಯಲ್ಲಿದೆ.

Intro:Body:

gdrbrdg

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.