ETV Bharat / bharat

ದಸರಾ ಸಂಭ್ರಮ: ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಗಣ್ಯರಿಂದ ಶುಭಾಶಯ - ದುರ್ಗಾ ಪೂಜೆಗೆ ಮೋದಿಶುಭಾಶಯ

ಪ್ರತಿಯೊಬ್ಬರಿಗೂ ಮಹಾನವಮಿಯ ಶುಭಾಶಯಗಳು. ದುರ್ಗಾ ಮಾತೆ ತಮಗೆಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಒದಗಿಸಲಿ ಎಂದು ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

Prez Kovind and PM Modi wishes countrymen
ರಾಷ್ಟ್ರಪತಿ ಕೋವಿಂದ್ ಸೇರಿ ಗಣ್ಯರಿಂದ ಶುಭಾಶಯ
author img

By

Published : Oct 25, 2020, 12:03 PM IST

ನವದೆಹಲಿ: ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೊದಿ ಸೇರಿ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

  • Greetings and good wishes to fellow citizens on Dussehra. This festival symbolises the triumph of good over evil. May this festival of joy and happiness protect us from the evil effects of the ongoing pandemic and bring prosperity and affluence to the people of the country.

    — President of India (@rashtrapatibhvn) October 25, 2020 " class="align-text-top noRightClick twitterSection" data=" ">

"ರಾಷ್ಟ್ರದ ಜನತೆಗೆ ದಸರಾ ಹಬ್ಬದ ಶುಭಾಶಯಗಳು. ದೇಶದ ನಾಗರಿಕರಿಗೆ ದುರ್ಗಾ ಪೂಜೆಯ ಶುಭಾಶಯಗಳು. ಇದು ಕೆಟ್ಟದ್ದರ ಮೇಲೆ ಒಳ್ಳೆಯತನ ಜಯಿಸಿದ ಆಚರಣೆಯಾಗಿದೆ. ಈ ಹಬ್ಬವು ಎಲ್ಲರನ್ನೂ ಸಾಂಕ್ರಾಮಿಕ ಪರಿಣಾಮಗಳಿಂದ ರಕ್ಷಿಸುತ್ತದೆ ಮತ್ತು ದೇಶದ ಜನರಲ್ಲಿ ಸಮೃದ್ಧಿಯನ್ನು ತರಲಿ ಎಂದು ನಾನು ಬಯಸುತ್ತೇನೆ" ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.

  • देशवासियों को महानवमी की हार्दिक शुभकामनाएं। नवरात्रि के इस पावन दिवस पर मां दुर्गा की नौवीं शक्ति देवी सिद्धिदात्री की पूजा-अर्चना की जाती है। मां सिद्धिदात्री के आशीर्वाद से हर किसी को अपने कार्यों में सिद्धि प्राप्त हो। pic.twitter.com/fKYiHARytG

    — Narendra Modi (@narendramodi) October 25, 2020 " class="align-text-top noRightClick twitterSection" data=" ">

ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಆಮಾಡಿದ್ದು, "ಪ್ರತಿಯೊಬ್ಬರಿಗೂ ಮಹಾ ನವಮಿಯ ಶುಭಾಶಯಗಳು. ದುರ್ಗಾ ಮಾತೆ ನಮಗೆಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಒದಗಿಸಲಿ" ಎಂದು ಶುಭ ಕೋರಿದ್ದಾರೆ.

  • I extend my warm greetings and good wishes to the people of our country on the auspicious occasion of Dussehra. Celebrated with great fervour and zeal all over the country, #Dussehra symbolizes the victory of good over evil.#HappyDussehra

    — Vice President of India (@VPSecretariat) October 25, 2020 " class="align-text-top noRightClick twitterSection" data=" ">

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಟ್ವೀಟ್ ಮೂಲಕ ಶುಭ ಕೋರಿದ್ದು, "ದುರ್ಗಾ ಪೂಜೆಯ ಶುಭಾಶಯಗಳು, ದುರ್ಗಾ ದೇವಿಯು ನಮ್ಮೆಲ್ಲರನ್ನು ಆಶೀರ್ವದಿಸಲಿ. ಕೆಟ್ಟದ್ದರ ಮೇಲಿನ ಒಳ್ಳೆಯ ವಿಜಯವನ್ನು ನಾವು ಆಚರಿಸುತ್ತಿದ್ದಂತೆ, ಸಮಾಜದ ದುಷ್ಕೃತ್ಯಗಳನ್ನು ನಿರ್ಮೂಲನೆ ಮಾಡಲು ಮತ್ತು ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸುರಕ್ಷಿತ, ಆರೋಗ್ಯಕರ ಮತ್ತು ಸಮೃದ್ಧವಾಗಿಸಲು ನಾವು ನಿರ್ಧರಿಸೋಣ" ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.