ETV Bharat / bharat

ದೆಹಲಿಯಲ್ಲಿ ಲಘು ಭೂಕಂಪನ... ರಿಕ್ಟರ್​ ಮಾಪಕದಲ್ಲಿ 2.2 ತೀವ್ರತೆ ದಾಖಲು - ದೆಹಲಿಯಲ್ಲಿ ಭೂಕಂಪನ

Earthquake of 2.2 magnitude hits Delhi
ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ
author img

By

Published : May 15, 2020, 12:03 PM IST

Updated : May 15, 2020, 2:32 PM IST

12:00 May 15

ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಗ್ಗೆ 11.28ಕ್ಕೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.2 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್​ ಸೆಂಟರ್ ಫಾರ್ ಸಿಸ್ಮೋಲಜಿ (NCS) ತಿಳಿಸಿದೆ.

ಉತ್ತರ ದೆಹಲಿಯ ಪಿತಾಂಪುರ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಸುಮಾರು 8 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ.

Last Updated : May 15, 2020, 2:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.