ETV Bharat / bharat

ಹರಿದ್ವಾರದಲ್ಲಿ 3.9 ತೀವ್ರತೆಯ ಭೂಕಂಪ - ಭೂಕಂಪದ ಕೇಂದ್ರ ಬಿಂದು

ಹರಿದ್ವಾರದಿಂದ ಸುಮಾರು 22 ಕಿಲೋ ಮೀಟರ್ ದೂರದಲ್ಲಿ ಹಾಗೂ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ..

Earthquake of 3.9 magnitude strikes in Haridwar
ಹರಿದ್ವಾರದಲ್ಲಿ 3.9 ತೀವ್ರತೆಯ ಭೂಕಂಪ
author img

By

Published : Dec 1, 2020, 11:28 AM IST

ಹರಿದ್ವಾರ : ಉತ್ತರಾಖಂಡದ ಹರಿದ್ವಾರದಲ್ಲಿ ಭೂಕಂಪ ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

ಇಂದು ಬೆಳಗ್ಗೆ 9.41ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ. ಹರಿದ್ವಾರದಿಂದ ಸುಮಾರು 22 ಕಿಲೋ ಮೀಟರ್ ದೂರದಲ್ಲಿ ಹಾಗೂ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.

ಇದನ್ನೂ ಓದಿ: ಅರ್ಜೆಂಟೀನಾ, ರಷ್ಯಾದಲ್ಲಿ ಭೂಕಂಪನ : 6.4 ತೀವ್ರತೆ ದಾಖಲು

ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.