ETV Bharat / bharat

ಮಣಿಪುರದ ಉಖ್ರುಲ್​ನಲ್ಲಿ ಭೂಕಂಪನ

author img

By

Published : Oct 7, 2020, 5:52 AM IST

Updated : Oct 7, 2020, 6:26 AM IST

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.

Earthquake of 5.4 magnitude rocks Manipur's Ukhrul
ಮಣಿಪುರದ ಉಖ್ರುಲ್​ನಲ್ಲಿ ಭೂಕಂಪನ

ಉಖ್ರುಲ್ (ಮಣಿಪುರ) : ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.

ಬುಧವಾರ ಮುಂಜಾನೆ 3:32ರ ಸುಮಾರಿಗೆ 10 ಕಿಲೋಮೀಟರ್ ಭೂ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.

ಭೂಕಂಪನದಿಂದ ಯಾವುದೇ ಜೀವಹಾನಿ ಹಾಗೂ ಯಾವುದೇ ತೊಂದರೆಯಾದ ಬಗ್ಗೆ ವರದಿಯಾಗಿಲ್ಲ.

ಇದಕ್ಕೂ ಮುನ್ನ ಸೆಪ್ಟೆಂಬರ್ 1ರಂದು ಉಖ್ರುಲ್​​ನಿಂದ ಪೂರ್ವಕ್ಕೆ 55 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿತ್ತು.

Last Updated : Oct 7, 2020, 6:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.