ಬೀಜಿಂಗ್: ಸೋಮವಾರ ರಾತ್ರಿ ಲಡಾಖ್ನ ಗಾಲ್ವಾನ್ ಕಣಿವೆ ಪ್ರದೇಶದ ನೈಜ ಗಡಿ ರೇಖೆ (ಎಲೆಎಸಿ) ವ್ಯಾಪ್ತಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಭಾರತೀಯ ಸೈನ್ಯದ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಚೀನಾದ ದಾಳಿಗೆ ಭಾರತೀಯ ಯೋಧರು ಕೂಡ ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ. ಚೀನಾದ ಐದು ಸೈನಿಕರು ಸಹ ಘರ್ಷಣೆಯಲ್ಲಿ ಸಾವನ್ನಪ್ಪಿದ್ದು 11 ಸೈನಿಕರು ಗಾಯಗೊಂಡಿದ್ದಾರೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
-
Reports say 5 PLA soldiers were killed and 11 were injured at LAC China-India border yesterday.
— Wang Wenwen (@WenwenWang1127) June 16, 2020 " class="align-text-top noRightClick twitterSection" data="
">Reports say 5 PLA soldiers were killed and 11 were injured at LAC China-India border yesterday.
— Wang Wenwen (@WenwenWang1127) June 16, 2020Reports say 5 PLA soldiers were killed and 11 were injured at LAC China-India border yesterday.
— Wang Wenwen (@WenwenWang1127) June 16, 2020
ಭಾರತದ ಪಡೆಯ ದಾಳಿಗೆ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಐವರು ಯೋಧರು ಬಲಿಯಾಗಿದ್ದಾರೆ. ಹನ್ನೊಂದು ಸೈನಿಕರು ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ನ ವಾಂಗ್ ವೆನ್ವೆನ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
-
Based on what I know, Chinese side also suffered casualties in the Galwan Valley physical clash. I want to tell the Indian side, don’t be arrogant and misread China’s restraint as being weak. China doesn’t want to have a clash with India, but we don’t fear it.
— Hu Xijin 胡锡进 (@HuXijin_GT) June 16, 2020 " class="align-text-top noRightClick twitterSection" data="
">Based on what I know, Chinese side also suffered casualties in the Galwan Valley physical clash. I want to tell the Indian side, don’t be arrogant and misread China’s restraint as being weak. China doesn’t want to have a clash with India, but we don’t fear it.
— Hu Xijin 胡锡进 (@HuXijin_GT) June 16, 2020Based on what I know, Chinese side also suffered casualties in the Galwan Valley physical clash. I want to tell the Indian side, don’t be arrogant and misread China’s restraint as being weak. China doesn’t want to have a clash with India, but we don’t fear it.
— Hu Xijin 胡锡进 (@HuXijin_GT) June 16, 2020
"ಗಾಲ್ವಾನ್ ವ್ಯಾಲಿಯ ಘರ್ಷಣೆಯಲ್ಲಿ ಚೀನಾದ ಕಡೆಯವರು ಸಹ ಸಾವು-ನೋವುಗಳನ್ನು ಅನುಭವಿಸಿದ್ದಾರೆ. ನಾನು ಭಾರತೀಯರ ಪರವಾಗಿ ಹೇಳಲು ಬಯಸುತ್ತೇನೆ, ಚೀನಾದ ಸಂಯಮವನ್ನು ದುರ್ಬಲ ಎಂದು ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ" ಎಂದು ಗ್ಲೋಬಲ್ ಟೈಮ್ಸ್ನ ಪ್ರಧಾನ ಸಂಪಾದಕ ಟ್ವೀಟ್ ಮಾಡಿದ್ದಾರೆ.