ETV Bharat / bharat

ಗಮನಿಸಿ... 200 ಯುನಿಟ್ ವಿದ್ಯುತ್ ಸಂಪೂರ್ಣ ಉಚಿತ..! - ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಕೇಜ್ರಿವಾಲ್ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ, ದೆಹಲಿ ಇತಿಹಾಸದಲ್ಲೇ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.

ವಿದ್ಯುತ್
author img

By

Published : Aug 1, 2019, 12:51 PM IST

ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜ್ಯದ ನಿವಾಸಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದು, 200 ಯುನಿಟ್​ವರೆಗಿನ ವಿದ್ಯುತ್ ಬಳಕೆಯನ್ನು ಉಚಿತ ಎಂದು ಘೋಷಣೆ ಮಾಡಿದ್ದಾರೆ.

201ರಿಂದ 400 ಯುನಿಟ್ ವಿದ್ಯುತ್ ಬಳಸುವ ಬಳಕೆದಾರರು ಅರ್ಧದಷ್ಟು ಬಿಲ್ ಪಾವತಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

CM
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಶ್ರೀಮಂತರು ಹಾಗೂ ರಾಜಕಾರಣಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ ಎನ್ನುವ ಆರೋಪ ಇದೆ. ಆದರೆ, ಈ ನೂತನ ನಿಯಮ ಇದಕ್ಕೆ ಅಪವಾದ ಎಂದು ಕೇಜ್ರಿವಾಲ್​ ಹೇಳಿಕೊಂಡಿದ್ದಾರೆ.

  • Historic day for Delhi!
    CM @ArvindKejriwal declares Free Lifeline Electricity of 200 units to all

    Every family deserves a life of dignity. Just like good education & healthcare, a basic quantum of electricity to run lights/fans at home is essential for that. #PehleHalfAbMaaf

    — Manish Sisodia (@msisodia) August 1, 2019 " class="align-text-top noRightClick twitterSection" data=" ">

ಕೇಜ್ರಿವಾಲ್ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ, ದೆಹಲಿ ಇತಿಹಾಸದಲ್ಲೇ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.

2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದೇ ನಿಟ್ಟಿನಲ್ಲಿ ಮತದಾರರನ್ನು ಸೆಳೆಯಲು ಕೇಜ್ರಿವಾಲ್ ಬಂಪರ್ ಆಫರ್ ನೀಡಿದ್ದಾರೆ.

Intro:Body:

ಗಮನಿಸಿ... 200 ಯುನಿಟ್ ವಿದ್ಯುತ್ ಸಂಪೂರ್ಣ ಉಚಿತ..!

ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜ್ಯದ ನಿವಾಸಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದು, 200 ಯುನಿಟ್​ವರೆಗಿನ ವಿದ್ಯುತ್ ಬಳಕೆಯನ್ನು ಉಚಿತ ಎಂದು ಘೋಷಣೆ ಮಾಡಿದ್ದಾರೆ.

201ರಿಂದ 400 ಯುನಿಟ್ ವಿದ್ಯುತ್ ಬಳಸುವ ಬಳಕೆದಾರರು ಅರ್ಧದಷ್ಟು ಬಿಲ್ ಪಾವತಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಶ್ರೀಮಂತರು ಹಾಗೂ ರಾಜಕಾರಣಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ ಎನ್ನುವ ಆರೋಪ ಇದೆ. ಆದರೆ ಈ ನೂತನ ನಿಯಮ ಇದಕ್ಕೆ ಅಪವಾದ ಎಂದು ಕೇಜ್ರಿವಾಲ್​ ಹೇಳಿಕೊಂಡಿದ್ದಾರೆ.

ಕೇಜ್ರಿವಾಲ್ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಡಿಸಿಎಂದ ಮನೀಷ್ ಸಿಸೋಡಿಯಾ, ದೆಹಲಿ ಇತಿಹಾಸದಲ್ಲೇ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.

2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದೇ ನಿಟ್ಟಿನಲ್ಲಿ ಮತದಾರರನ್ನು ಸೆಳೆಯಲು ಕೇಜ್ರಿವಾಲ್ ಬಂಪರ್ ಆಫರ್ ನೀಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.