ETV Bharat / bharat

ಪುಲ್ವಾಮಾದ ಮರ್ವಾಲ್​ನಲ್ಲಿ ಉಗ್ರರು ಅವಿತಿರುವ ಶಂಕೆ: ಮುಂದುವರೆದ ಶೋಧ - ಪುಲ್ವಾಮದಲ್ಲಿ ಭಯೋತ್ಪಾದಕರು

ಕಣಿವೆ ನಾಡಿನಲ್ಲಿ ಬೆಳ್ಳಂಬೆಳಗ್ಗೆ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ.

pulwama encounter
ಪುಲ್ವಾಮಾ ಎನ್​ಕೌಂಟರ್
author img

By

Published : Sep 15, 2020, 7:02 AM IST

Updated : Sep 15, 2020, 9:41 AM IST

ಪುಲ್ವಾಮಾ (ಜಮ್ಮು ಕಾಶ್ಮೀರ): ಕಣಿವೆ ನಾಡಿನಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆ ಭಾರತೀಯ ಸೇನೆಯಿಂದ ನಡೆಯುತ್ತಿದೆ.

ಪುಲ್ವಾಮಾ ಜಿಲ್ಲೆಯ ಮರ್ವಾಲ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಸೇನಾಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ.

ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಜಮ್ಮು ಪೊಲೀಸರು ಹಾಗೂ ಸೇನೆಯಿಂದ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಇಬ್ಬರು ಅಥವಾ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

Last Updated : Sep 15, 2020, 9:41 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.