ಗಂದೇರ್ಬಲ್(ಜಮ್ಮು ಮತ್ತು ಕಾಶ್ಮೀರ): ಉಗ್ರರು ಮತ್ತು ಭದ್ರತಾ ಪಡೆ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್‌ನ ಗುಂದ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಇಂದು ಮುಂಜಾನೆಯಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಓರ್ವ ಯೋಧನಿಗೆ ಗಾಯವಾಗಿದೆ.
-
#UPDATE Jammu & Kashmir Police: One terrorist killed in an encounter with security forces in Gund, Ganderbal. https://t.co/gE6GlpWWus
— ANI (@ANI) November 12, 2019 " class="align-text-top noRightClick twitterSection" data="
">#UPDATE Jammu & Kashmir Police: One terrorist killed in an encounter with security forces in Gund, Ganderbal. https://t.co/gE6GlpWWus
— ANI (@ANI) November 12, 2019#UPDATE Jammu & Kashmir Police: One terrorist killed in an encounter with security forces in Gund, Ganderbal. https://t.co/gE6GlpWWus
— ANI (@ANI) November 12, 2019
ವಿಶ್ವಸಂಸ್ಥೆ ಘೋಷಿಸಿದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಸೋಮವಾರ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು.