ETV Bharat / bharat

ಸ್ನೇಹಿತನ ಶವಯಾತ್ರೆಗೆ ಹೆಗಲುಕೊಟ್ಟ ರಮೇಶ್ ಕುಮಾರ್​.. ವಿಡಿಯೋ - ಜೈಪಾಲ್ ರೆಡ್ಡಿ ಅಂತ್ಯಕ್ರಿಯೆ

ಐದು ಬಾರಿ ಲೋಕಸಭಾ ಸದಸ್ಯರಾಗಿ, 2 ಬಾರಿ ರಾಜ್ಯಸಭೆ ಸದಸ್ಯರಾಗಿ, 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಜೈಪಾಲರೆಡ್ಡಿ ಅವರ ಅಂತ್ಯಕ್ರಿಯೆ ಇಂದು ನೆರವೇರಿತು. ಇದೇ ವೇಳೆ ನಿರ್ಗಮಿತ ಸ್ಪೀಕರ್ ರಮೇಶ್​ ಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೈಪಾಲ್​ ರೆಡ್ಡಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಶವಯಾತ್ರೆ
author img

By

Published : Jul 29, 2019, 3:14 PM IST

ಹೈದರಾಬಾದ್: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯಲ್ಲಿ ನಿರ್ಗಮಿತ ಸ್ಪೀಕರ್​​ ರಮೇಶ್ ಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಶವಯಾತ್ರೆಯಲ್ಲಿ ಹೆಗಲು ಕೊಟ್ಟಿದ್ದಾರೆ.

ಕಾಂಗ್ರೆಸ್​ ಹಿರಿಯ ನಾಯಕ ಜೈಪಾಲ್ ರೆಡ್ಡಿ ಇನ್ನಿಲ್ಲ

ಕಾಂಗ್ರೆಸ್ ಕಾರ್ಯಕರ್ತರಾಗಿ ಪಕ್ಷ ಸೇವೆ ಆರಂಭಿಸಿದ್ದ ಜೈಪಾಲ್​​ ರೆಡ್ಡಿ ಅವರು ಸಂಘಟನೆಯಲ್ಲಿ ಚತುರತೆ ಮೆರೆದಿದ್ದರು. ರಾಜಕೀಯ ಜೀವನದಲ್ಲಿ ಐದು ಬಾರಿ ಲೋಕಸಭಾ ಸದಸ್ಯರಾಗಿ, 2 ಬಾರಿ ರಾಜ್ಯಸಭೆ ಸದಸ್ಯರಾಗಿ, 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ನಿರ್ಗಮಿತ ಸ್ಪೀಕರ್ ರಮೇಶ್​ ಕುಮಾರ್​ಗೆ ಆತ್ಮೀಯ ಸ್ನೇಹಿತರು.

jaipal
ಶವಯಾತ್ರೆಯಲ್ಲಿ ಭಾಗವಹಿಸಿದ್ದ ರಾಜಕೀಯ ಗಣ್ಯರು

ಭಾನುವಾರ ಅತೃಪ್ತ ಶಾಸಕರ ಅನರ್ಹತೆಯನ್ನು ಘೋಷಿಸುವ ಸಲುವಾಗಿ ತುರ್ತು ಸುದ್ದಿಗೋಷ್ಠಿ ಕರೆದಿದ್ದ ರಮೇಶ್ ಕುಮಾರ್​, ಸ್ನೇಹಿತ ಜೈಪಾಲ್ ರೆಡ್ಡಿ ನಿಧನಕ್ಕೆ ಕಂಬನಿ ಮಿಡಿದಿದ್ದರು.

ಜೈಪಾಲ್​ ರೆಡ್ಡಿ ಶವಯಾತ್ರೆಗೆ ಹೆಗಲುಕೊಟ್ಟ ನಿರ್ಗಮಿತ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ

ಜೈಪಾಲ್ ರೆಡ್ಡಿ ನಿವಾಸ ಜ್ಯುಬಿಲಿ ಹಿಲ್ಸ್​ನಿಂದ ಆರಂಭವಾದ ಶವಯಾತ್ರೆ ನೆಕ್ಲೇಸ್​ ರೋಡ್​​ನಲ್ಲಿರುವ ಪಿವಿ ಘಾಟ್ ತಲುಪಿತು ಅಲ್ಲಿ ಜೈಪಾಲ್​ ರೆಡ್ಡಿ ಅವರಿಗೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

Intro:Body:

ಸ್ನೇಹಿತನ ಶವಯಾತ್ರೆಗೆ ಹೆಗಲುಕೊಟ್ಟ ರಮೇಶ್ ಕುಮಾರ್​.. ವಿಡಿಯೋ

ಹೈದರಾಬಾದ್: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯಲ್ಲಿ ಮಾಜಿ ಸ್ಪೀಕರ್​​ ರಮೇಶ್ ಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಶವಯಾತ್ರೆಯಲ್ಲಿ ಹೆಗಲು ಕೊಟ್ಟಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾಗಿ ಪಕ್ಷ ಸೇವೆ ಆರಂಭಿಸಿದ್ದ ಜೈಪಾಲ್​​ ರೆಡ್ಡಿ ಅವರು ಸಂಘಟನೆಯಲ್ಲಿ ಚತುರತೆ ಮೆರೆದಿದ್ದರು. ರಾಜಕೀಯ ಜೀವನದಲ್ಲಿ ಐದು ಬಾರಿ ಲೋಕಸಭಾ ಸದಸ್ಯರಾಗಿ, 2 ಬಾರಿ ರಾಜ್ಯಸಭೆ ಸದಸ್ಯರಾಗಿ, 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಮಾಜಿ ಸ್ಪೀಕರ್ ರಮೇಶ್​ ಕುಮಾರ್​ಗೆ ಆತ್ಮೀಯ ಸ್ನೇಹಿತರು.

ಭಾನುವಾರ ಅತೃಪ್ತ ಶಾಸಕರ ಅನರ್ಹತೆಯನ್ನು ಘೋಷಿಸುವ ಸಲುವಾಗಿ ತುರ್ತು ಸುದ್ದಿಗೋಷ್ಠಿ ಕರೆದಿದ್ದ ರಮೇಶ್ ಕುಮಾರ್​, ಸ್ನೇಹಿತ ಜೈಪಾಲ್ ರೆಡ್ಡಿ ನಿಧನಕ್ಕೆ ಕಂಬನಿ ಮಿಡಿದಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.