ETV Bharat / bharat

ತಂಡದ ಸಭೆಯಲ್ಲೂ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದೇವೆ: ಕ್ಯಾಪ್ಟನ್​ ವಿರಾಟ್​

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ರೈತರ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಟೀಂ ಇಂಡಿಯಾ ತಂಡದ ಸದಸ್ಯರು ಈ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ.

Virat kohli
Virat kohli
author img

By

Published : Feb 4, 2021, 5:17 PM IST

ಚೆನ್ನೈ(ತಮಿಳುನಾಡು): ರೈತರ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಲು ಶುರು ಮಾಡ್ತಿದ್ದಂತೆ ಎಲ್ಲರೂ ಅದರ ಬಗ್ಗೆ ಮಾತನಾಡಲು ಶುರು ಮಾಡಿದ್ದು, ಇದೇ ವಿಚಾರವಾಗಿ ಈಗಾಗಲೇ ವಿರಾಟ್​ ಕೊಹ್ಲಿ ಕೂಡ ಟ್ವೀಟ್ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದ ವೇಳೆ ಕೊಹ್ಲಿ ಕೂಡಾ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.. ತಂಡದ ಸಭೆಯಲ್ಲೂ ರೈತರ ಪ್ರತಿಭಟನೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿಕೊಂಡಿದ್ದಾರೆ.

  • Any issue which is present in the country, we do talk about it & everyone has expressed what they had to say about the issue. We briefly spoke about it in the team meeting and then we carried on discussing the team's plans: Team India Captain Virat Kohli (File pic)#FarmLaws pic.twitter.com/sgqOASbU2D

    — ANI (@ANI) February 4, 2021 " class="align-text-top noRightClick twitterSection" data=" ">

ದೇಶದಲ್ಲಿರುವ ಯಾವುದೇ ಸಮಸ್ಯೆ ಬಗ್ಗೆ ನಾವು ಮಾತನಾಡುತ್ತೇವೆ. ಪ್ರತಿಯೊಬ್ಬರು ಈ ವಿಷಯದ ಬಗ್ಗೆ ಏನು ಹೇಳಬೇಕೆಂದು ವ್ಯಕ್ತಪಡಿಸಿದ್ದಾರೆ. ತಂಡದ ಸಭೆಯಲ್ಲೂ ಇದರ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದ್ದೇವೆ. ತದನಂತರ ತಂಡದ ಯೋಜನೆ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.

ಓದಿ: ರೈತರು ರಾಷ್ಟ್ರದ ಜೀವನಾಡಿ, ಈ ಬಿಕ್ಕಟ್ಟಿನ ಸಮಯದಲ್ಲಿ ಒಗ್ಗಟ್ಟಾಗಿ ನಿಲ್ಲೋಣ ಎಂದ ಯುವಿ!

ನಾಳೆಯಿಂದ ಚೆನ್ನೈ ಎಂ. ಚಿದಂಬರಂ ಮೈದಾನದಲ್ಲಿ ಭಾರತ-ಇಂಗ್ಲೆಂಡ್ ನಡುವೆ ನಾಲ್ಕು ಟೆಸ್ಟ್​ ಪಂದ್ಯಗಳ ಸರಣಿಯ ಮೊದಲ ಪಂದ್ಯ ಆರಂಭಗೊಳ್ಳಲಿದ್ದು, ಅದಕ್ಕಾಗಿ ಉಭಯ ತಂಡ ಸಜ್ಜುಗೊಂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.