ETV Bharat / bharat

ಪಿಎಂ ಫಸಲ್ ಭೀಮಾ ಯೋಜನೆಯಿಂದ ಕೋಟ್ಯಂತರ ರೈತರಿಗೆ ಪ್ರಯೋಜನವಾಗಿದೆ: ಮೋದಿ

ಯೋಜನೆ ವ್ಯಾಪ್ತಿಯನ್ನು ಹೆಚ್ಚಿಸಿದೆ. ಅಪಾಯವನ್ನು ತಗ್ಗಿಸಿದೆ ಮತ್ತು ಕೋಟ್ಯಂತರ ರೈತರಿಗೆ ಪ್ರಯೋಜನ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

author img

By

Published : Jan 13, 2021, 3:07 PM IST

ಪಿಎಂ ಮೋದಿ
ಪಿಎಂ ಮೋದಿ

ನವದೆಹಲಿ: ಬಿಜೆಪಿ ಸರ್ಕಾರ ಪ್ರಾರಂಭಿಸಿರುವ ಬೆಳೆ ವಿಮಾ ಯೋಜನೆ ಪ್ರಕೃತಿಯ ಬದಲಾವಣೆಗಳ ವಿರುದ್ಧ ಕೃಷಿ ಅಪಾಯಗಳನ್ನು ತಗ್ಗಿಸುವ ಮೂಲಕ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

  • How has PM Fasal Bima Yojana ensured greater benefit to farmers?

    How has transparency been furthered in settlement of claims?

    These, and other aspects relating to PM-FBY have been answered through innovative content on the NaMo App’s Your Voice Section. #FasalBima4SafalKisan pic.twitter.com/x8dnRBfz47

    — Narendra Modi (@narendramodi) January 13, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕಷ್ಟಪಟ್ಟು ದುಡಿಯುವ ರೈತರನ್ನು ಪ್ರಕೃತಿಯ ಬದಲಾವಣೆಗಳಿಂದ ರಕ್ಷಿಸುವ ಮಹತ್ವದ ಉಪಕ್ರಮ, ಪಿಎಂ ಫಸಲ್ ಭೀಮಾ ಯೋಜನೆ ಇಂದಿಗೆ 5 ವರ್ಷಗಳನ್ನು ಪೂರೈಸಿದೆ. ಯೋಜನೆ ವ್ಯಾಪ್ತಿಯನ್ನು ಹೆಚ್ಚಿಸಿದೆ. ಅಪಾಯವನ್ನು ತಗ್ಗಿಸಿದೆ ಮತ್ತು ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡಿದೆ. ಯೋಜನೆಯ ಎಲ್ಲಾ ಫಲಾನುಭವಿಗಳನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

  • An important initiative to secure hardworking farmers from the vagaries of nature, PM Fasal Bima Yojana completes 5 years today. The Yojana has increased coverage, mitigated risk & benefitted crores of farmers. I congratulate all beneficiaries of the scheme. #FasalBima4SafalKisan

ಪಿಎಂ-ಎಫ್‌ಬಿವೈಗೆ ಸಂಬಂಧಿಸಿದ ಇತರ ಅಂಶಗಳಿಗೆ ನಮೋ ಅಪ್ಲಿಕೇಶನ್‌ನ ನಿಮ್ಮ ಧ್ವನಿ ವಿಭಾಗದಲ್ಲಿನ ನವೀನ ವಿಷಯದ ಮೂಲಕ ಉತ್ತರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.