ಉತ್ತರ ದಿನಜ್ಪೂರ್ : ಪಶ್ಚಿಮ ಬಂಗಾಳದಲ್ಲಿ ದುರುಳ ತಂದೆಯಿಂದಲೇ ಸ್ವಂತ ಮಗಳ ಮೇಲೆ ಅತ್ಯಾಚಾರ ನಡೆದಿದೆ.
ಅಪ್ರಾಪ್ತ ಮಗಳ ಮೇಲೆ ನಡೆದ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಉತ್ತರ ದಿನಜ್ಪೂರ್ ಜಿಲ್ಲೆಯ ಕರ್ಣಜೋರಾದಲ್ಲಿ ಈ ಘಟನೆ ನಡೆದಿದೆ.
ಆರೋಪಿತ ವ್ಯಕ್ತಿ ತನ್ನ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ಎರಡು ತಿಂಗಳಿಂದ ಜೈಲಿನಲ್ಲಿದ್ದಾರೆ.